TOP NEWS
Ganesha Festival Strictures Hubballi Police Announce Dry Days Crack Down on Alcohol

Hubballi: ಹುಬ್ಬಳ್ಳಿ-ಧಾರವಾಡದಲ್ಲಿ ಗಣೇಶೋತ್ಸವಕ್ಕೆ ಖಡಕ್ ಪೊಲೀಸ್ ಬಂದೋಬಸ್ತ್: 5 ಹಂತಗಳಲ್ಲಿ ಡ್ರೈ ಡೇ ಜಾರಿ

ಹುಬ್ಬಳ್ಳಿ: ಮುಂಬರುವ ಗಣೇಶೋತ್ಸವ ಹಾಗೂ ಮೂರ್ತಿ ವಿಸರ್ಜನಾ ಮೆರವಣಿಗೆಗಳ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ (Hubballi) ಅವಳಿ ನಗರಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಸಶಕ್ತವಾಗಿ ಕಾಪಾಡುವ ಉದ್ದೇಶದಿಂದ ಪೊಲೀಸ್ ಇಲಾಖೆಯು ಅತ್ಯಂತ ಕಠಿಣ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಹಬ್ಬದ ಆಚರಣೆಗಳ ಸಮಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ತಡೆಯಲು ನಗರ ಪೊಲೀಸ್ ಆಯುಕ್ತರು ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಭೂಷಣ್ ಬೊರಸೆ ಅವರು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಐದು ವಿಭಿನ್ನ ಹಂತಗಳಲ್ಲಿ ಮದ್ಯ ಮಾರಾಟ, ಸಾಗಾಣಿಕೆ ಹಾಗೂ…

Read More
Health Scare for Amit Shah Union Home Minister Misses Hubballi Event Due to Sudden Illness

Amit Shah: ಅಮಿತ್ ಶಾ ಆರೋಗ್ಯದಲ್ಲಿ ದಿಢೀರ್ ಏರುಪೇರು

ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಏರ್ಪಡಿಸಲಾಗಿದ್ದ ಕೆಎಎಚ್‌ಇಆರ್ ಸಂಸ್ಥೆಯ ಜೆಜಿಎಮ್‌ಎಮ್ ವೈದ್ಯಕೀಯ ಕಾಲೇಜು ಹಾಗೂ ಕೆಎಲ್‌ಇ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಉದ್ಘಾಟನಾ ಸಮಾರಂಭಕ್ಕೆ ಗೈರುಹಾಜರಾಗಿದ್ದಾರೆ. ಕಾರ್ಯಕ್ರಮಕ್ಕೆಂದು ಹುಬ್ಬಳ್ಳಿಗೆ ಬಂದಿರುವ ಶಾ ಸೆಪ್ಟೆಂಬರ್ ೧೮ ರಂದು ರಾತ್ರಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಉದ್ದೇಶದಿಂದಲೇ ಹುಬ್ಬಳ್ಳಿಗೆ ಆಗಮಿಸಿದ್ದ ಗೃಹ ಸಚಿವರು, ಸೆಪ್ಟೆಂಬರ್ ೧೯ ರಂದು ಬೆಳಿಗ್ಗೆ ೧೧ ಗಂಟೆಗೆ ಗಬ್ಬೂರು ಬಳಿ ನೂತನವಾಗಿ ನಿರ್ಮಿಸಲಾಗಿರುವ ಬೃಹತ್ ಆಸ್ಪತ್ರೆ ಮತ್ತು…

Read More
Neha case accused bail plea rejected

Neha Case: ನೇಹಾ ಹತ್ಯೆ ಪ್ರಕರಣ: ಆರೋಪಿ ಫಯಾಜ್‌ಗೆ ಮತ್ತಷ್ಟು ಬಿಗಿಬಿದ್ದ ಕಾನೂನು ಉರುಳು

ಹುಬ್ಬಳ್ಳಿ ಮೂಲದ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ (Neha Case) ಅವರ ಬರ್ಬರ ಕೊಲೆ ಪ್ರಕರಣದ ಮುಖ್ಯ ಆರೋಪಿ ಫಯಾಜ್‌ಗೆ ಕಾನೂನಿನ ಸಂಕೋಲೆ ಮತ್ತಷ್ಟು ಬಿಗಿಯಾಗಿದೆ. ಹಂತಕನಿಗೆ ಮರಣದಂಡನೆ ಶಿಕ್ಷೆಯಾಗಬೇಕು ಎಂದು ಮೃತಳ ತಂದೆ ನಿರಂತರವಾಗಿ ಆಗ್ರಹಿಸುತ್ತಿದ್ದಾರೆ. ಈ ನಡುವೆ, ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್ ಪೀಠವು ಮೂರನೇ ಬಾರಿಗೆ ತಿರಸ್ಕರಿಸಿದೆ. ಕೆಳ ನ್ಯಾಯಾಲಯಗಳೂ ಸೇರಿದಂತೆ ಒಟ್ಟಾರೆಯಾಗಿ ಇದು ಐದನೇ ಬಾರಿಗೆ ಆತನಿಗೆ ಜಾಮೀನು ನಿರಾಕರಿಸಲ್ಪಟ್ಟಂತಾಗಿದೆ. ಹೈಕೋರ್ಟ್‌ನಿಂದಲೂ ಹಿನ್ನಡೆ ಅನುಭವಿಸಿರುವ ಫಯಾಜ್‌ಗೆ ಸದ್ಯ ಜೈಲಿನಿಂದ…

Read More
Crime deadly accident in koppal 4 lost life

Crime: ಭೀಕರ ಆಸಿಡ್‌ ದಾಳಿಯಲ್ಲಿ ಅಂತ್ಯವಾದ ಕೌಟುಂಬಿಕ ಕಲಹ

ಹುಬ್ಬಳ್ಳಿಯಲ್ಲಿ ನಾದಿನಿಯರ ಫೋಟೋ ತೆಗೆಯುವ ವಿಚಾರಕ್ಕೆ ಶುರುವಾದ ಕೌಟುಂಬಿಕ ಕಲಹವೊಂದು ಭೀಕರ ಆ್ಯಸಿಡ್ ದಾಳಿಯಲ್ಲಿ (Crime) ಅಂತ್ಯವಾಗಿದೆ. ಆರು ತಿಂಗಳ ಹಸುಗೂಸು ಸೇರಿದಂತೆ ಕುಟುಂಬದ ಐವರು ಈ ಘಟನೆಯಲ್ಲಿ ಗಾಯಗೊಂಡಿದ್ದು, ನಗರದ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ಘಟನೆಯ ವಿವರ: ತಾರಿಹಾಳದ ವಾಜಪೇಯಿ ನಗರದ ನಿವಾಸಿ ಸುರೇಶ್ ಬೈಲ್ ಪತ್ತಾರ ಎಂಬಾತ ತನ್ನ ನಾದಿನಿಯರ ಫೋಟೋ ತೆಗೆಯುತ್ತಿದ್ದ ಎನ್ನಲಾಗಿದೆ. ಇದಕ್ಕೆ ಪತ್ನಿ ರಾಜೇಶ್ವರಿ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇದೇ ವಿಚಾರವಾಗಿ ದಂಪತಿಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ಸಿಟ್ಟಿಗೆದ್ದ…

Read More
hubballi woman case will hand over to cid says G Parameshwar

G Parameshwar: ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ, ಗೃಹ ಸಚಿವರು ಹೇಳಿದ್ದೇನು?

ಬೆಂಗಳೂರು :  ಹುಬ್ಬಳ್ಳಿಯಲ್ಲಿ ನಡೆದ ಮಹಿಳೆಯೊಬ್ಬರ ವಿವಸ್ತ್ರ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದ್ದು, ಮುಖ್ಯಮಂತ್ರಿಯವರು ಅನುಮತಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ (G Parameshwar) ತಿಳಿಸಿದ್ದಾರೆ. ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಬೆಂಗಳೂರಿನ ಗೃಹ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆಯ ಸತ್ಯಾಸತ್ಯತೆಯ ಬಗ್ಗೆ ತನಿಖೆ ನಡೆಸಿ ಸಿಐಡಿ ಸರ್ಕಾರಕ್ಕೆ ವರದಿ ನೀಡಿದ ನಂತರ ತಪ್ಪಿತಸ್ಥರು ಹಾಗೂ ಘಟನೆಯಲ್ಲಿ ಯಾರ ನಿರ್ಲಕ್ಷ್ಯವಿದೆ ಎಂಬುದನ್ನು ಪರಿಗಣಿಸಿ ಮುಂದಿನ ಕ್ರಮ…

Read More