INDIA Rally: ವೋಟ್ ಬಚಾವೋ ರ್ಯಾಲಿ: ರಾಮ್‌ಲೀಲಾ ಮೈದಾನದಲ್ಲಿ ಎಐ ಕಣ್ಗಾವಲು, ಬಿಗಿ ಪೊಲೀಸ್ ಬಂದೋಬಸ್ತ್
ನವದೆಹಲಿ: ಚುನಾವಣಾ ಆಯೋಗದ ‘ವೋಟ್ ಚೋರಿ’ ಮತ್ತು ಮತದಾರರ ಪಟ್ಟಿಯಲ್ಲಿ ಅಕ್ರಮ ಎಸಗಲಾಗಿದೆ ಎಂದು ಆರೋಪಿಸಿ ಪ್ರತಿಪಕ್ಷಗಳ ‘ಇಂಡಿಯಾ’ (INDIA Rally) ಒಕ್ಕೂಟವು ನವೆಂಬರ್ 1 ರಂದು ನವದೆಹಲಿಯ ಐತಿಹಾಸಿಕ ರಾಮ್‌ಲೀಲಾ ಮೈದಾನದಲ್ಲಿ ‘ವೋಟ್ ಬಚಾವೋ, ದೇಶ್ ಬಚಾವೋ’ ಬೃಹತ್ ರ್ಯಾಲಿಯನ್ನು ಆಯೋಜಿಸಿದೆ. ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯಲಿರುವ ಈ ರ್ಯಾಲಿಗೆ ದೇಶದ ಪ್ರಮುಖ ಪ್ರತಿಪಕ್ಷ ನಾಯಕರು ಹಾಗೂ ಲಕ್ಷಾಂತರ ಕಾರ್ಯಕರ್ತರು ಆಗಮಿಸುವ ನಿರೀಕ್ಷೆಯಿದ್ದು, ದೆಹಲಿ ಪೊಲೀಸರು ಇಡೀ…
