Iran: ಖಮೇನಿ ಅಂತ್ಯಕ್ರಿಯೆಯಲ್ಲಿ ಭಾರತದ ನಿಯೋಗ ಭಾಗಿ: ‘ಸ್ನೇಹರಾಷ್ಟ್ರ’ದ ಸಹಾನುಭೂತಿ ಮರೆಯಲ್ಲ ಎಂದು ಕೃತಜ್ಞತೆ ಸಲ್ಲಿಸಿದ ಇರಾನ್!
ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್‌ನ ಜಂಟಿ ವೈಮಾನಿಕ ದಾಳಿಗೆ ಬಲಿಯಾಗಿದ್ದ ಇರಾನ್‌ನ (Iran) ಮಾಜಿ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಸಂಸ್ಕಾರದಲ್ಲಿ ಭಾರತದ ಅಧಿಕೃತ ರಾಜತಾಂತ್ರಿಕ ನಿಯೋಗ ಪಾಲ್ಗೊಂಡು ಅಂತಿಮ ಗೌರವ ಸಲ್ಲಿಸಿದೆ. ಭಾರತದ ಈ ನಡೆಯನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಇರಾನ್ ಸರ್ಕಾರ ಮತ್ತು ಅಲ್ಲಿನ ಜನತೆ, ಭಾರತೀಯರಿಗೆ ವಿಶೇಷ ಧನ್ಯವಾದಗಳನ್ನು ಸಮರ್ಪಿಸಿದ್ದಾರೆ. ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿರುವ ಭಾರತದಲ್ಲಿನ ಇರಾನ್ ರಾಯಭಾರ ಕಚೇರಿಯು, ಇಡೀ ಇರಾನ್ ಜನತೆಯ ಪರವಾಗಿ ಭಾರತಕ್ಕೆ ಕೃತಜ್ಞತೆ…
