TOP NEWS
It an AI Deepfake Indian Army Debunks Fake Videos Kiren Rijiju Demands Congress Apologize to Nation

Indian Army: ‘ಅದು AI ಡೀಪ್‌ಫೇಕ್ ವಿಡಿಯೋ!’: ಕಾಂಗ್ರೆಸ್ ವಿರುದ್ಧ ಸಿಡಿದೆದ್ದ ಭಾರತೀಯ ಸೇನೆ, ದೇಶದ ಕ್ಷಮೆ ಕೇಳಲು ರಿಜಿಜು ಆಗ್ರಹ!

ನವದೆಹಲಿ: ಭಾರತ ಮತ್ತು ಚೀನಾ ಗಡಿ ಪ್ರದೇಶಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ಎರಡು ಪ್ರಮುಖ ವಿಡಿಯೋಗಳ ಸತ್ಯಾಸತ್ಯತೆಯನ್ನು ಭಾರತೀಯ ಸೇನೆಯು (Indian Army) ಬಹಿರಂಗಪಡಿಸಿದ್ದು, ಕಾಂಗ್ರೆಸ್ ನಾಯಕರು ಹಂಚಿಕೊಂಡಿದ್ದ ಈ ವಿಡಿಯೋಗಳು ಸಂಪೂರ್ಣವಾಗಿ ನಕಲಿ ಮತ್ತು ಸುಳ್ಳು ಮಾಹಿತಿಯಿಂದ ಕೂಡಿವೆ ಎಂದು ಸ್ಪಷ್ಟಪಡಿಸಿದೆ. ಅರುಣಾಚಲ ಪ್ರದೇಶದ ಭೂಭಾಗವನ್ನು ಚೀನಾ ವಶಪಡಿಸಿಕೊಂಡಿದೆ ಮತ್ತು ಭಾರತೀಯ ಸೇನೆಗೆ ಅಗತ್ಯ ಸರಬರಾಜುಗಳನ್ನು ತಡೆಯಲಾಗುತ್ತಿದೆ ಎಂದು ಬಿಹಾರದ ಕಾಂಗ್ರೆಸ್ ವಕ್ತಾರೆ ರಿತು ಚೌಧರಿ ಸೇರಿದಂತೆ ಹಲವು ನಾಯಕರು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋಗಳನ್ನು…

Read More
MM Naravane talks about his controversial book

MM Naravane: ಭಾರತೀಯ ಸೇನೆಯ ರೋಚಕ ಕಥೆಗಳನ್ನು ತೆರೆದಿಟ್ಟ ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ನರವಾಣೆ

ನವದೆಹಲಿ: ಭಾರತೀಯ ಸೇನೆಯ ಮಾಜಿ ಮುಖ್ಯಸ್ಥ ಜನರಲ್ ಮನೋಜ್ ನರವಾಣೆ (MM Naravane) ಅವರು ತಮ್ಮ ಬರವಣಿಗೆಯ ಮೂಲಕ ಸೇನೆಯ ಅಪರೂಪದ ಹಾಗೂ ರೋಚಕ ಕಥೆಗಳನ್ನು ಜನಸಾಮಾನ್ಯರಿಗೆ ಪರಿಚಯಿಸುತ್ತಿದ್ದಾರೆ. ಇತ್ತೀಚೆಗೆ ಅವರು ‘ದಿ ಕ್ಯೂರಿಯಸ್ ಅಂಡ್ ದಿ ಕ್ಲಾಸಿಫೈಡ್: ಅನ್ಅರ್ಥಿಂಗ್ ಮಿಲಿಟರಿ ಮೈಥ್ಸ್ ಅಂಡ್ ಮಿಸ್ಟರೀಸ್’ ಎಂಬ ಪುಸ್ತಕವನ್ನು ಬಿಡುಗಡೆ ಮಾಡಿದ್ದಾರೆ. ಈ ಪುಸ್ತಕದಲ್ಲಿ ಸೇನಾ ಪಡೆಗಳ ಇತಿಹಾಸ, ಸಂಪ್ರದಾಯಗಳು ಮತ್ತು ಅಚ್ಚರಿಯ ಘಟನೆಗಳನ್ನು ಅವರು ಕಥಾ ರೂಪದಲ್ಲಿ ವಿವರಿಸಿದ್ದಾರೆ. ತಮ್ಮ ಮೊದಲ ಪುಸ್ತಕ ‘ಫೋರ್ ಸ್ಟಾರ್ಸ್…

Read More