TOP NEWS
Bengaluru Crackdown Gottigere Indira Canteen Snagged and Sealed After Rats Prowl in Dirty Kitchen

Indira Canteen: ಸ್ಟಾರ್ ಹೋಟೆಲ್ ಬೆನ್ನಲ್ಲೇ ಇಂದಿರಾ ಕ್ಯಾಂಟೀನ್‌ಗಳಿಗೂ ಶಾಕ್: ಅಡುಗೆ ಮನೆಯಲ್ಲೇ ಹೆಗ್ಗಣ ಪತ್ತೆ, ಗೊಟ್ಟಿಗೆರೆ ಕ್ಯಾಂಟೀನ್ ಸೀಜ್!

ಬೆಂಗಳೂರು: ಐಷಾರಾಮಿ ಪಂಚತಾರಾ ಹೋಟೆಲ್‌ಗಳಿಗೆ ಶಾಕ್ ನೀಡಿದ್ದ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು, ಇದೀಗ ಬಡವರ ಹಸಿವು ನೀಗಿಸುವ ಸರ್ಕಾರದ ಮಹತ್ವಾಕಾಂಕ್ಷಿ ‘ಇಂದಿರಾ ಕ್ಯಾಂಟೀನ್’ಗಳ (Indira Canteen) ಅಡುಗೆಮನೆಗಳ ಮೇಲೆಯೂ ಗದಾಪ್ರಹಾರ ನಡೆಸಿದ್ದಾರೆ. ರಾಜಧಾನಿಯ ಹಲವೆಡೆ ಏಕಾಏಕಿ ದಾಳಿ ನಡೆಸಿ ತಪಾಸಣೆ ನಡೆಸಿದ ಅಧಿಕಾರಿಗಳಿಗೆ, ಸಾರ್ವಜನಿಕರಿಗೆ ಸಿಗುವ ಆಹಾರದ ತಯಾರಿಕಾ ಸ್ಥಳಗಳ ಭೀಕರ ದುರಾವಸ್ಥೆ ಕಂಡು ಬೆಚ್ಚಿಬೀಳುವಂತಾಗಿದೆ. ಹೆಗ್ಗಣ, ಇಲಿಗಳ ಕಾಟ: ಗೊಟ್ಟಿಗೆರೆ ಕ್ಯಾಂಟೀನ್ ಸೀಜ್! ನಗರದ ಗೊಟ್ಟಿಗೆರೆ, ಲಿಂಗರಾಜಪುರ ಸೇರಿದಂತೆ ವಿವಿಧ ಭಾಗಗಳಲ್ಲಿರುವ ಇಂದಿರಾ ಕ್ಯಾಂಟೀನ್‌ಗಳ…

Read More