MB Patil: ರಾಜ್ಯದಲ್ಲಿ ಹೂಡಿಕೆ ಹೆಚ್ಚಳ: ಎಂಬಿ ಪಾಟೀಲ್
ಬೆಂಗಳೂರು: ಕಳೆದ 3 ವರ್ಷಗಳಿಂದ ರಾಜ್ಯದಲ್ಲಿ 6 ಲಕ್ಷ 70 ಸಾವಿರದ 560 ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಹಾಗೂ 2 ಲಕ್ಷ 47 ಸಾವಿರದ 571 ಉದ್ಯೋಗ ಸೃಜನೆಗಾಗಿ 117 ಹೂಡಿಕೆ ಒಪ್ಪಂದಗಳನ್ನು ಮಾಡಿಕೊಳ್ಳಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ (MB Patil) ಮೇಲ್ಮನೆಯಲ್ಲಿ ತಿಳಿಸಿದ್ದಾರೆ. 57 ಯೋಜನೆಗಳಿಗೆ ಒಪ್ಪಿಗೆ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಸಿಟಿ ರವಿ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಒಡಂಬಡಿಕೆ ಮಾಡಿಕೊಂಡಿರುವ ಯೋಜನೆಗಳ ಪೈಕಿ…
