Narendra Modi: ಎಸ್‌ಸಿಒ ಶೃಂಗಸಭೆಯಲ್ಲಿ ಮೋದಿ ಹವಾ: ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮಹತ್ವದ ಸಭೆ!
ಬಿಷ್ಕೆಕ್ : ಕಿರ್ಗಿಸ್ತಾನ್ ರಾಜಧಾನಿ ಬಿಷ್ಕೆಕ್‌ನಲ್ಲಿ ನಡೆಯುತ್ತಿರುವ 26ನೇ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯ ನಡುವೆ ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಶೃಂಗಸಭೆಯ ಬಿಡುವಿನ ವೇಳೆಯಲ್ಲಿ ನಡೆದ ಈ ಭೇಟಿಯಲ್ಲಿ ಉಭಯ ದೇಶಗಳ ನಾಯಕರು ದ್ವಿಪಕ್ಷೀಯ ಬಾಂಧವ್ಯ ಹಾಗೂ ಪ್ರಾದೇಶಿಕ ವಿದ್ಯಮಾನಗಳ ಕುರಿತು ಸುದೀರ್ಘವಾಗಿ ಚರ್ಚಿಸಿದರು. ಯುದ್ಧದ ಆರಂಭದ ನಂತರ ಮೊದಲ ಭೇಟಿ ಸದ್ಯ ಜಾಗತಿಕ ಮಟ್ಟದಲ್ಲಿ ರಾಜಕೀಯ…
