Israel: ಹಿಜ್ಬುಲ್ಲಾ ಉಗ್ರರ ಮೇಲೆ ಮತ್ತೆ ಇಸ್ರೇಲ್ ದಾಳಿ
ಬೈರುತ್: ದಕ್ಷಿಣ ಲೆಬನಾನ್‌ನ ಆಯಕಟ್ಟಿನ ಪ್ರದೇಶವಾದ ಬಿಂಟ್ ಜಬೀಲ್ ನಗರವನ್ನು ಗುರಿಯಾಗಿಸಿಕೊಂಡು ಇಸ್ರೇಲ್ (Israel) ಸೇನೆ ತನ್ನ ಭೀಕರ ದಾಳಿಯನ್ನು ಮುಂದುವರಿಸಿದೆ. ಹಿಜ್ಬುಲ್ಲಾ ಉಗ್ರರ ವಿರುದ್ಧ ಸಮರ ಸಾರಿರುವ ಇಸ್ರೇಲ್ ಕಮಾಂಡೋಗಳು, ಸರಣಿ ದಾಳಿಗಳ ಮೂಲಕ ಸಂಘಟನೆಯ ಹತ್ತಾರು ಉಗ್ರರನ್ನು ಹತ್ಯೆ ಮಾಡಿರುವುದಾಗಿ ಮತ್ತು ಅವರ ಪ್ರಮುಖ ನೆಲೆಗಳನ್ನು ನಾಶಪಡಿಸಿರುವುದಾಗಿ ಘೋಷಿಸಿವೆ. ಕಳೆದ ಒಂದು ವಾರದಿಂದ ಈ ಭಾಗದಲ್ಲಿ ತೀವ್ರ ರಕ್ತಪಾತ ಮುಂದುವರಿದಿದ್ದು, ಇಡೀ ಪ್ರದೇಶವು ಯುದ್ಧ ಭೂಮಿಯಾಗಿ ಮಾರ್ಪಟ್ಟಿದೆ. ಇಸ್ರೇಲ್ ಹೇಳಿದ್ದೇನು? ಇಸ್ರೇಲ್ ಪ್ರಧಾನಿ ಬೆಂಜಮಿನ್…
