rajinikanths jailer 2 film some scenes leaked

Rajinikanth: ಜೈಲರ್ 2 ಸೆಟ್‌ನಿಂದ ದೃಶ್ಯ ಸೋರಿಕೆ: ವಿಡಿಯೋ ಹಂಚಿಕೊಳ್ಳುವವರ ವಿರುದ್ಧ ಸನ್ ಪಿಕ್ಚರ್ಸ್ ಗರಂ

ಚೆನ್ನೈ: ಸೂಪರ್‌ಸ್ಟಾರ್ ರಜನಿಕಾಂತ್ (‌Rajinikanth) ಅಭಿನಯದ ಬಹುನಿರೀಕ್ಷಿತ ‘ಜೈಲರ್ 2’ ಸಿನಿಮಾ ಚಿತ್ರೀಕರಣದ ಹಂತದಲ್ಲೇ ಪೈರಸಿ ಕಾಟಕ್ಕೆ ಸಿಲುಕಿದೆ. ಚಿತ್ರದ ಪ್ರಮುಖ ದೃಶ್ಯಗಳಿರುವ ವಿಡಿಯೋ ತುಣುಕೊಂದು ಆನ್‌ಲೈನ್‌ನಲ್ಲಿ ಸೋರಿಕೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಕಾಳ್ಗಿಚ್ಚಿನಂತೆ ಹರಡುತ್ತಿದೆ. ಚಿತ್ರದ ಬಿಡುಗಡೆಗಾಗಿ ಕಾತರದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಈ ಭದ್ರತಾ ಲೋಪ ಭಾರಿ ನಿರಾಸೆ ಮೂಡಿಸಿದೆ. ವಾರ್ನಿಂಗ್‌ ಕೊಟ್ಟ ಸನ್‌ ಪಿಕ್ಚರ್ಸ್‌ ಸಿನಿಮಾವನ್ನು ನಿರ್ಮಿಸುತ್ತಿರುವ ಪ್ರತಿಷ್ಠಿತ ‘ಸನ್ ಪಿಕ್ಚರ್ಸ್’ ಸಂಸ್ಥೆಯು ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ವಿಡಿಯೋ ಸೋರಿಕೆ ಮಾಡಿರುವ ಕಿಡಿಗೇಡಿಗಳ…

Read More