CJP: ದೆಹಲಿಯಲ್ಲಿ ‘ಲೆಹರಾ ದೋ ತಿರಂಗಾ’ ಮೆರವಣಿಗೆಯ ಬಿಸಿ: ಸೆಂಟ್ರಲ್ ಪಾರ್ಕ್ ಬಂದ್, ರಾಜಧಾನಿಯಲ್ಲಿ ನಿಷೇಧಾಜ್ಞೆ ಜಾರಿ!
ನವದೆಹಲಿ: ದೇಶದ ರಾಜಧಾನಿ ನವದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ಕರೆ ನೀಡಿರುವ ‘ಲೆಹರಾ ದೋ ತಿರಂಗಾ’ ಮೆರವಣಿಗೆಯ ಹಿನ್ನೆಲೆಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಧರಣಿ ಸ್ಥಳ ಎಂದು ರದ್ದುಗೊಳಿಸಲಾದ ಜಂತರ್ ಮಂತರ್ ಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ಸೌರವ್ ದಾಸ್ ಹಾಗೂ ಆಶುತೋಷ್ ರಂಕಾ ಅವರ ತಕ್ಷಣದ ಬಿಡುಗಡೆಗೆ ಆಗ್ರಹಿಸಿ ಈ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಇಬ್ಬರು ನಾಯಕರ ಬಂಧನವನ್ನು ವಿರೋಧಿಸಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಲು…
