How to apply for Yadgiri District Court Recruitment 2026

Recruitment: 10th ಆಗಿದೆಯಾ? ಹಾಗಾದ್ರೆ ಇಲ್ಲಿದೆ ಬಂಪರ್‌ ಅವಕಾಶ

ಯಾದಗಿರಿ ಜಿಲ್ಲಾ ನ್ಯಾಯಾಲಯವು ಅಧಿಕೃತ ಅಧಿಸೂಚನೆ ಮೂಲಕ ಪ್ರೊಸೆಸ್ ಸರ್ವರ್, ಪಿಯೋನ್ ಹುದ್ದೆಗಳನ್ನು ಭರ್ತಿ ಮಾಡಲು (Recruitment) ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದಾಗಿದೆ. ಯಾದಗಿರಿ ಜಿಲ್ಲಾ ನ್ಯಾಯಾಲಯದ ಖಾಲಿ ಹುದ್ದೆಗಳ ಅಧಿಸೂಚನೆ ಸಂಸ್ಥೆಯ ಹೆಸರು : ಯಾದಗಿರಿ ಇ-ಕೋರ್ಟ್ಹುದ್ದೆಗಳ ಸಂಖ್ಯೆ: 14ಉದ್ಯೋಗ ಸ್ಥಳ: ಯಾದಗಿರಿಹುದ್ದೆ ಹೆಸರು: ಪ್ರೊಸೆಸ್ ಸರ್ವರ್, ಪಿಯೋನ್ಸಂಬಳ: ತಿಂಗಳಿಗೆ ರೂ. 27,000 – 61,300/- ಯಾದಗಿರಿ ಜಿಲ್ಲಾ ನ್ಯಾಯಾಲಯದ ಖಾಲಿ ಹುದ್ದೆಯ ವಿವರಗಳು ಪೋಸ್ಟ್ ಹೆಸರು ಪೋಸ್ಟ್‌ಗಳ ಸಂಖ್ಯೆ ಸಂಬಳ ಪ್ರಕ್ರಿಯೆ ಸರ್ವರ್ 9 ರೂ….

Read More
Police department post will be filled soon says G Parameshwar

G Parameshwar: ಪೊಲೀಸ್ ಇಲಾಖೆ ಖಾಲಿ ಹುದ್ದೆಗಳ ಶೀಘ್ರ ಭರ್ತಿ: ಜಿ ಪರಮೇಶ್ವರ್‌

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ (G Parameshwar) ತಿಳಿಸಿದ್ದಾರೆ. 900 ಹುದ್ದೆಗೆ ನೇಮಕ ವಿಧಾನಸಭೆಯಲ್ಲಿಂದು ಸದಸ್ಯ ಅರಗ ಜ್ಞಾನೇಂದ್ರ ಅವರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಕಳೆ ಒಂದು ವರ್ಷದಲ್ಲಿ  900 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳನ್ನು ನೇಮಕ ಮಾಡಲಾಗಿದೆ.  ಹತ್ತು ಸಾವಿರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆ ನೇಮಕಕ್ಕೆ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 33 ಪೊಲೀಸ್‌ ಠಾಣೆ…

Read More
How to apply for KHPT Recruitment 2026

KHPT: ರಾಜ್ಯ ಸರ್ಕಾರಿ ಕೆಲಸದ ಕನಸಿದೆಯಾ? ಇಲ್ಲಿದೆ ನೋಡಿ ಅವಕಾಶ

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT) ಅಧಿಕೃತ ಅಧಿಸೂಚನೆಯ ಮೂಲಕ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ಕೆಲಸ ಹುಡುಕುತ್ತಿರುವವರಿಗೆ ಇದೊಂದು ಅದ್ಭುತವಾದ ಅವಕಾಶವಾಗಿದ್ದು, ಇದನ್ನ ಬಳಕೆ ಮಾಡಿಕೊಂಡು ಕೆಲಸವನ್ನ ತಮ್ಮದಾಗಿಸಿಕೊಳ್ಳಬಹುದಾಗಿದೆ.  ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು : ಕರ್ನಾಟಕ ಆರೋಗ್ಯ ಪ್ರಮೋಷನ್ ಟ್ರಸ್ಟ್ಹುದ್ದೆಗಳ ಸಂಖ್ಯೆ: 1ಉದ್ಯೋಗ ಸ್ಥಳ: ಬೆಂಗಳೂರುಹುದ್ದೆಯ ಹೆಸರು: ವ್ಯವಸ್ಥಾಪಕ ಶೈಕ್ಷಣಿಕ ಅರ್ಹತೆ:  ವಿಶ್ವವಿದ್ಯಾಲಯಗಳಿಂದ ಪದವಿ , ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು . ವಯೋಮಿತಿ ಸಡಿಲಿಕೆ: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ಮಾನದಂಡಗಳ ಪ್ರಕಾರ…

Read More
Minister K Venkatesh about appointing veterinary doctor

K Venkatesh: 400 ಪಶುವೈದ್ಯಾಧಿಕಾರಿಗಳ ನೇಮಕಾತಿಗೆ ಕ್ರಮ: ಸಚಿವ ವೆಂಕಟೇಶ್‌

ಬೆಂಗಳೂರು: ರಾಜ್ಯದಲ್ಲಿ ಖಾಲಿಯಿರುವ 400 ಪಶುವೈದ್ಯಾಧಿಕಾರಿಗಳ ನೇರ ನೇಮಕಾತಿ ಮುಖಾಂತರ ಹಾಗೂ ಹೆಚ್ಚುವರಿಯಾಗಿ 400 ಪಶುವೈದ್ಯಾಧಿಕಾರಿಗಳ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ (K Venkatesh) ತಿಳಿಸಿದ್ದಾರೆ. ಹೊರಗುತ್ತಿಗೆ ಆಧಾರದಲ್ಲಿ ನೇಮಕ  ವಿಧಾನಸಭೆಯಲ್ಲಿಂದು ಸಕಲೇಶಪುರ ಶಾಸಕ ಸಿಮೆಂಟ್ ಮಂಜು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪಶುವೈದ್ಯಕೀಯ ಪರೀಕ್ಷಕರ 300 ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುವ ಪ್ರಸ್ತಾವನೆಯು ಆರ್ಥಿಕ ಇಲಾಖೆಯ ಪರಿಶೀಲನೆ ಹಂತದಲ್ಲಿದೆ…

Read More
Empty posts in universities will be filled soon says MC Sudhakar

MC Sudhakar: ವಿಶ್ವವಿದ್ಯಾಲಯದ ಖಾಲಿ ಹುದ್ದೆಗಳ ಶೀಘ್ರ ಭರ್ತಿ: ಎಂ.ಸಿ. ಸುಧಾಕರ್

ಬೆಂಗಳೂರು: ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ 1 ಸಾವಿರ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ತ್ವರಿತ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ (MC Sudhakar) ತಿಳಿಸಿದ್ದಾರೆ. 1 ಸಾವಿರ ಹುದ್ದೆ ಭರ್ತಿಗೆ ಬಜೆಟ್‌ ಆದೇಶ  ವಿಧಾನ ಪರಿಷತ್ತಿನಲ್ಲಿಂದು ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಸದಸ್ಯ ಗೋವಿಂದರಾಜು ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, 3 ಸಾವಿರ ಹುದ್ದೆಗಳ ಪೈಕಿ 1 ಸಾವಿರ ಭರ್ತಿ ಮಾಡಲು ಬಜೆಟ್‌ನಲ್ಲಿ ಮಂಜೂರಾತಿ ದೊರೆತಿದೆ. ಆಯಾ…

Read More
How to apply for KSRLPS Recruitment 2026

KSRLPS: ಬ್ಲಾಕ್ ಮ್ಯಾನೇಜರ್ ಆಗ್ಬೇಕಾ? ಇಲ್ಲಿ ಅಪ್ಲೈ ಮಾಡಿ: ತಿಂಗಳಿಗೆ 25 ಸಾವಿರ ಸಂಬಳ

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘವು (KSRLPS) ಅಧಿಕೃತ ಅಧಿಸೂಚನೆಯ ಮೂಲಕ ಬ್ಲಾಕ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. KSRLPS ಹುದ್ದೆಯ ಅಧಿಸೂಚನೆ ಸಂಸ್ಥೆಯ ಹೆಸರು : ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರವರ್ತನಾ ಸಂಘಹುದ್ದೆಗಳ ಸಂಖ್ಯೆ: 3ಉದ್ಯೋಗ ಸ್ಥಳ: ಯಾದಗಿರಿಹುದ್ದೆ ಹೆಸರು: ಬ್ಲಾಕ್ ಮ್ಯಾನೇಜರ್ಸಂಬಳ: ತಿಂಗಳಿಗೆ ರೂ. 17,050 – 25,000/- KSRLPS ನೇಮಕಾತಿ 2026 ಅರ್ಹತಾ ವಿವರಗಳು ಶೈಕ್ಷಣಿಕ ಅರ್ಹತೆ:  ಪದವಿ , ಬಿಎಸ್ಸಿ,…

Read More
DHFWS Raichur Notification apply here

DHFWS: 20 ಹುದ್ದೆಗಳಿಗೆ ಈಗಲೇ ಹೀಗೆ ಅಪ್ಲೈ ಮಾಡಿ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ರಾಯಚೂರು (DHFWS) ಜೂನಿಯರ್ ಮಹಿಳಾ ಆರೋಗ್ಯ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ರಾಯಚೂರುಹುದ್ದೆಗಳ ಸಂಖ್ಯೆ: 20ಉದ್ಯೋಗ ಸ್ಥಳ: ರಾಯಚೂರುಹುದ್ದೆಯ ಹೆಸರು: ಜೂನಿಯರ್ ಮಹಿಳಾ ಆರೋಗ್ಯ ಸಹಾಯಕಸಂಬಳ: ತಿಂಗಳಿಗೆ ರೂ. 15,397/- ಶೈಕ್ಷಣಿಕ ಅರ್ಹತೆ:  ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ…

Read More