DHFWS: 1 ಲಕ್ಷ ಸಂಬಳ ಪಡೆಯೋಕೆ ಇಲ್ಲಿದೆ ಅವಕಾಶ, ನೇರ ಸಂದರ್ಶನಕ್ಕೆ ಹಾಜರಾಗಿ
ತಜ್ಞ ವೈದ್ಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಬೆಂಗಳೂರು (DHFWS) ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. DHFWS ಬೆಂಗಳೂರು ಹುದ್ದೆಯ ಅಧಿಸೂಚನೆ ಸಂಸ್ಥೆಯ ಹೆಸರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಬೆಂಗಳೂರುಹುದ್ದೆಗಳ ಸಂಖ್ಯೆ: 06ಉದ್ಯೋಗ ಸ್ಥಳ: ಬೆಂಗಳೂರುಹುದ್ದೆಯ ಹೆಸರು: ತಜ್ಞ ವೈದ್ಯರುವೇತನ: ತಿಂಗಳಿಗೆ ರೂ. 1,10,000/- ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ MD /…
