Central Bank: ಬ್ಯಾಂಕ್‌ನಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ 25 ಸಾವಿರ ಸಂಬಳ
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ (Central Bank) ತನ್ನ ಅಧಿಕೃತ ಅಧಿಸೂಚನೆಯ ಮೂಲಕ FLC ಕೌನ್ಸಿಲರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳಿಗೆ ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾಉದ್ಯೋಗ ಸ್ಥಳ: ಕೂಚ್ ಬೆಹಾರ್ – ಪಶ್ಚಿಮ ಬಂಗಾಳಹುದ್ದೆಯ ಹೆಸರು: FLC ಕೌನ್ಸಿಲರ್ಸಂಬಳ: ತಿಂಗಳಿಗೆ ರೂ. 25,000/- ವಿದ್ಯಾರ್ಹತೆ: ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು. ವಯೋಮಿತಿ: ಕನಿಷ್ಠ 45 ವರ್ಷ…
