DFCCIL Recruitment: ಕೇಂದ್ರ ಸರ್ಕಾರಿ ಕೆಲಸ ಬೇಕಾ? ಇಲ್ಲಿ ಕ್ಲಿಕ್ ಮಾಡಿ
ಡೆಡಿಕೇಟೆಡ್ ಫ್ರೈಟ್ ಕಾರಿಡಾರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಜನವರಿ (Recruitment) ಸರ್ಕಾರಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಈ ಹುದ್ದೆಗೆ ಅರ್ಜಿ ಹಾಕುವ ಮೊದಲು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿಗಳು ಇಲ್ಲಿದೆ. DFCCIL ಹುದ್ದೆಯ ಅಧಿಸೂಚನೆ ಸಂಸ್ಥೆಯ ಹೆಸರು : ಡೆಡಿಕೇಟೆಡ್ ಫ್ರೈಟ್ ಕಾರಿಡಾರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ಹುದ್ದೆಗಳ ಸಂಖ್ಯೆ: 3ಉದ್ಯೋಗ ಸ್ಥಳ: ಜೈಪುರ , ಪ್ರಯಾಗ್‌ರಾಜ್, ನೋಯ್ಡಾ,ಹುದ್ದೆಯ ಹೆಸರು: ಜೂನಿಯರ್ ಎಕ್ಸಿಕ್ಯುಟಿವ್ ವಯಸ್ಸಿನ ಮಿತಿ: ಅಭ್ಯರ್ಥಿಯ ಗರಿಷ್ಠ ವಯಸ್ಸು 55 ವರ್ಷಗಳು. ಹೇಗೆ ಅರ್ಜಿ ಸಲ್ಲಿಸಬೇಕು? DFCCIL,…
