KHPT Recruitment: MBA ಆಗಿದೆಯಾ? ಹಾಗಾದ್ರೆ ಈಗ್ಲೇ ಕೆಲಸಕ್ಕೆ ಅಪ್ಲೈ ಮಾಡಿ
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT Recruitment) ನಿರ್ದೇಶಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಈ ಹುದ್ದೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು : ಕರ್ನಾಟಕ ಆರೋಗ್ಯ ಪ್ರಮೋಷನ್ ಟ್ರಸ್ಟ್ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕಹುದ್ದೆಯ ಹೆಸರು: ನಿರ್ದೇಶಕ ಶೈಕ್ಷಣಿಕ ಅರ್ಹತೆ: CA, MBA , ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು . ಅರ್ಜಿ ಶುಲ್ಕ: ಅರ್ಜಿ ಶುಲ್ಕವಿಲ್ಲ. ಆಯ್ಕೆ ಪ್ರಕ್ರಿಯೆ: ಸಂದರ್ಶನ ಅರ್ಜಿ ಸಲ್ಲಿಸುವುದು ಹೇಗೆ?…
