TOP NEWS
How to apply for RDPR Karnataka Recruitment

RDPR: ಸರ್ಕಾರಿ ಕೆಲಸ ಹುಡುಕುತ್ತಿದ್ರೆ ಇಲ್ಲಿದೆ ಅವಕಾಶ

ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು (RDPR) ಓಂಬುಡ್ಸ್‌ಮನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮೂಲಕ ಇದಕ್ಕೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಬೇಕು. ಆ ಮಾಹಿತಿಗಳು ಇಲ್ಲಿದೆ. ಸಂಸ್ಥೆಯ ಹೆಸರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕಹುದ್ದೆಗಳ ಸಂಖ್ಯೆ: ವಿವಿಧಉದ್ಯೋಗ ಸ್ಥಳ: ಕರ್ನಾಟಕಹುದ್ದೆಯ ಹೆಸರು: ಓಂಬುಡ್ಸ್‌ಮನ್ಸಂಬಳ: ತಿಂಗಳಿಗೆ ರೂ. 10,000 – 45,0000/- ಶೈಕ್ಷಣಿಕ ಅರ್ಹತೆ:  ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು ವಯೋಮಿತಿ:  ಅಧಿಸೂಚನೆಯ ಪ್ರಕಾರ,…

Read More
Kukke Shree Subrahmanya Temple Recruitment 2026

Recruitment: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೆಲಸ ಖಾಲಿ ಇದೆ, ಹೀಗೆ ಅಪ್ಲೈ ಮಾಡಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು ಸ್ವಯಂಸೇವಕರ ಹುದ್ದೆಗಳನ್ನು (Recruitment) ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಹುದ್ದೆಗಳ ಸಂಖ್ಯೆ: ವಿವಿಧಉದ್ಯೋಗ ಸ್ಥಳ: ತುಮಕೂರುಹುದ್ದೆಯ ಹೆಸರು: ಸ್ವಯಂಸೇವಕರು ಶೈಕ್ಷಣಿಕ ಅರ್ಹತೆ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅಧಿಕೃತ ಅಧಿಸೂಚನೆಯ ಪ್ರಕಾರ ವಿದ್ಯಾರ್ಹತೆ ಇರಬೇಕು. ವಯೋಮಿತಿ ಸಡಿಲಿಕೆ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನಿಯಮಗಳ ಪ್ರಕಾರ ವಯೋಮಿತಿ ಹಾಗೂ ಅದರ ಸಡಿಲಿಕೆ ನಿಗದಿ ಮಾಡಲಾಗುತ್ತದೆ ಹೇಗೆ…

Read More
How to apply for Yadgiri District Court Recruitment 2026

Recruitment: 10th ಆಗಿದೆಯಾ? ಹಾಗಾದ್ರೆ ಇಲ್ಲಿದೆ ಬಂಪರ್‌ ಅವಕಾಶ

ಯಾದಗಿರಿ ಜಿಲ್ಲಾ ನ್ಯಾಯಾಲಯವು ಅಧಿಕೃತ ಅಧಿಸೂಚನೆ ಮೂಲಕ ಪ್ರೊಸೆಸ್ ಸರ್ವರ್, ಪಿಯೋನ್ ಹುದ್ದೆಗಳನ್ನು ಭರ್ತಿ ಮಾಡಲು (Recruitment) ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದಾಗಿದೆ. ಯಾದಗಿರಿ ಜಿಲ್ಲಾ ನ್ಯಾಯಾಲಯದ ಖಾಲಿ ಹುದ್ದೆಗಳ ಅಧಿಸೂಚನೆ ಸಂಸ್ಥೆಯ ಹೆಸರು : ಯಾದಗಿರಿ ಇ-ಕೋರ್ಟ್ಹುದ್ದೆಗಳ ಸಂಖ್ಯೆ: 14ಉದ್ಯೋಗ ಸ್ಥಳ: ಯಾದಗಿರಿಹುದ್ದೆ ಹೆಸರು: ಪ್ರೊಸೆಸ್ ಸರ್ವರ್, ಪಿಯೋನ್ಸಂಬಳ: ತಿಂಗಳಿಗೆ ರೂ. 27,000 – 61,300/- ಯಾದಗಿರಿ ಜಿಲ್ಲಾ ನ್ಯಾಯಾಲಯದ ಖಾಲಿ ಹುದ್ದೆಯ ವಿವರಗಳು ಪೋಸ್ಟ್ ಹೆಸರು ಪೋಸ್ಟ್‌ಗಳ ಸಂಖ್ಯೆ ಸಂಬಳ ಪ್ರಕ್ರಿಯೆ ಸರ್ವರ್ 9 ರೂ….

Read More
Police department post will be filled soon says G Parameshwar

G Parameshwar: ಪೊಲೀಸ್ ಇಲಾಖೆ ಖಾಲಿ ಹುದ್ದೆಗಳ ಶೀಘ್ರ ಭರ್ತಿ: ಜಿ ಪರಮೇಶ್ವರ್‌

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ (G Parameshwar) ತಿಳಿಸಿದ್ದಾರೆ. 900 ಹುದ್ದೆಗೆ ನೇಮಕ ವಿಧಾನಸಭೆಯಲ್ಲಿಂದು ಸದಸ್ಯ ಅರಗ ಜ್ಞಾನೇಂದ್ರ ಅವರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಕಳೆ ಒಂದು ವರ್ಷದಲ್ಲಿ  900 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳನ್ನು ನೇಮಕ ಮಾಡಲಾಗಿದೆ.  ಹತ್ತು ಸಾವಿರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆ ನೇಮಕಕ್ಕೆ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 33 ಪೊಲೀಸ್‌ ಠಾಣೆ…

Read More
How to apply for KHPT Recruitment 2026

KHPT: ರಾಜ್ಯ ಸರ್ಕಾರಿ ಕೆಲಸದ ಕನಸಿದೆಯಾ? ಇಲ್ಲಿದೆ ನೋಡಿ ಅವಕಾಶ

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT) ಅಧಿಕೃತ ಅಧಿಸೂಚನೆಯ ಮೂಲಕ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ಕೆಲಸ ಹುಡುಕುತ್ತಿರುವವರಿಗೆ ಇದೊಂದು ಅದ್ಭುತವಾದ ಅವಕಾಶವಾಗಿದ್ದು, ಇದನ್ನ ಬಳಕೆ ಮಾಡಿಕೊಂಡು ಕೆಲಸವನ್ನ ತಮ್ಮದಾಗಿಸಿಕೊಳ್ಳಬಹುದಾಗಿದೆ.  ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು : ಕರ್ನಾಟಕ ಆರೋಗ್ಯ ಪ್ರಮೋಷನ್ ಟ್ರಸ್ಟ್ಹುದ್ದೆಗಳ ಸಂಖ್ಯೆ: 1ಉದ್ಯೋಗ ಸ್ಥಳ: ಬೆಂಗಳೂರುಹುದ್ದೆಯ ಹೆಸರು: ವ್ಯವಸ್ಥಾಪಕ ಶೈಕ್ಷಣಿಕ ಅರ್ಹತೆ:  ವಿಶ್ವವಿದ್ಯಾಲಯಗಳಿಂದ ಪದವಿ , ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು . ವಯೋಮಿತಿ ಸಡಿಲಿಕೆ: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ಮಾನದಂಡಗಳ ಪ್ರಕಾರ…

Read More
Minister K Venkatesh about appointing veterinary doctor

K Venkatesh: 400 ಪಶುವೈದ್ಯಾಧಿಕಾರಿಗಳ ನೇಮಕಾತಿಗೆ ಕ್ರಮ: ಸಚಿವ ವೆಂಕಟೇಶ್‌

ಬೆಂಗಳೂರು: ರಾಜ್ಯದಲ್ಲಿ ಖಾಲಿಯಿರುವ 400 ಪಶುವೈದ್ಯಾಧಿಕಾರಿಗಳ ನೇರ ನೇಮಕಾತಿ ಮುಖಾಂತರ ಹಾಗೂ ಹೆಚ್ಚುವರಿಯಾಗಿ 400 ಪಶುವೈದ್ಯಾಧಿಕಾರಿಗಳ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ (K Venkatesh) ತಿಳಿಸಿದ್ದಾರೆ. ಹೊರಗುತ್ತಿಗೆ ಆಧಾರದಲ್ಲಿ ನೇಮಕ  ವಿಧಾನಸಭೆಯಲ್ಲಿಂದು ಸಕಲೇಶಪುರ ಶಾಸಕ ಸಿಮೆಂಟ್ ಮಂಜು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪಶುವೈದ್ಯಕೀಯ ಪರೀಕ್ಷಕರ 300 ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುವ ಪ್ರಸ್ತಾವನೆಯು ಆರ್ಥಿಕ ಇಲಾಖೆಯ ಪರಿಶೀಲನೆ ಹಂತದಲ್ಲಿದೆ…

Read More
Empty posts in universities will be filled soon says MC Sudhakar

MC Sudhakar: ವಿಶ್ವವಿದ್ಯಾಲಯದ ಖಾಲಿ ಹುದ್ದೆಗಳ ಶೀಘ್ರ ಭರ್ತಿ: ಎಂ.ಸಿ. ಸುಧಾಕರ್

ಬೆಂಗಳೂರು: ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ 1 ಸಾವಿರ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ತ್ವರಿತ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ (MC Sudhakar) ತಿಳಿಸಿದ್ದಾರೆ. 1 ಸಾವಿರ ಹುದ್ದೆ ಭರ್ತಿಗೆ ಬಜೆಟ್‌ ಆದೇಶ  ವಿಧಾನ ಪರಿಷತ್ತಿನಲ್ಲಿಂದು ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಸದಸ್ಯ ಗೋವಿಂದರಾಜು ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, 3 ಸಾವಿರ ಹುದ್ದೆಗಳ ಪೈಕಿ 1 ಸಾವಿರ ಭರ್ತಿ ಮಾಡಲು ಬಜೆಟ್‌ನಲ್ಲಿ ಮಂಜೂರಾತಿ ದೊರೆತಿದೆ. ಆಯಾ…

Read More