TOP NEWS
KKRTC Recruitment 2026 for 78 posts

KKRTC Recruitment: 78 ಹುದ್ದೆಗಳಿಗೆ ಅರ್ಜಿ ಆಹ್ವಾನ, ಸಾರಿಗೆ ನಿಗಮದಿಂದ ಬಂಪರ್‌ ಆಫರ್

ಬೀದರ್:‌ ಸರ್ಕಾರಿ ಕೆಲಸವನ್ನ ಪಡೆಯಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಆದರೆ ಎಲ್ಲಾ ಬಾರಿಯೂ ಅವಕಾಶಗಳು ಸಿಗುವುದಿಲ್ಲ. ಅವಕಾಶ ಸಿಕ್ಕಾಗ ಅದನ್ನ ಬಳಸಿಕೊಂಡು ಕೆಲಸವನ್ನ ಗಿಟ್ಟಿಸಿಕೊಳ್ಳಬೇಕು. ಇದೀಗ ಬಹಳ ಅದ್ಭುತವಾದ ಅವಕಾಶವೊಂದು ಬಂದಿದ್ದು, ಬರೋಬ್ಬರಿ 78 ಹುದ್ದೆಗಳಿಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC Recruitment ) ಸಂದರ್ಶನ ಮಾಡುತ್ತಿದ್ದು, ಆಸಕ್ತರು ಅರ್ಜಿ ಹಾಕಬಹುದಾಗಿದೆ. ಯಾವ ಹುದ್ದೆಗೆ ಅರ್ಜಿ ಆಹ್ವಾನ? ವೇತನ ಹಾಗೂ ಇನ್ನಿತರ ಮಾಹಿತಿ ಇಲ್ಲಿದೆ. KKRTC ಹುದ್ದೆಯ ಅಧಿಸೂಚನೆ ಸಂಸ್ಥೆಯ ಹೆಸರು : ಕಲ್ಯಾಣ ಕರ್ನಾಟಕ…

Read More
How to apply for AIISH Recruitment Mysore

AIISH Recruitment: ಬಿಎಸ್‌ಸಿ ಆಗಿದೆಯಾ? ಕೇಂದ್ರ ಸರ್ಕಾರಿ ಕೆಲಸಕ್ಕೆ ಈಗಲೇ ಅಪ್ಲೈ ಮಾಡಿ

ಕೇಂದ್ರ ಸರ್ಕಾರಿ ಕೆಲಸ ಪಡೆಯಬೇಕು ಎನ್ನುವ ಹಂಬಲ ಎಲ್ಲರಿಗೂ ಇರುತ್ತದೆ. ಅದರಲ್ಲೂ ತಮ್ಮದೇ ರಾಜ್ಯದಲ್ಲಿ ಇದ್ದುಕೊಂಡು ಕೇಂದ್ರ ಸರ್ಕಾರಿ ಕೆಲಸ ಇದ್ದರಂತೂ ಅದಕ್ಕಿಂತ ಬೇರೆ ಸಂತೋಷ ಯಾವುದೂ ಇಲ್ಲ. ಇದೀಗ ಅದೇ ರೀತಿಯ ಅವಕಾಶವೊಂದು ಇದ್ದು, ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಸ್ಪೀಚ್ ಅಂಡ್ ಹಿಯರಿಂಗ್ ಮೈಸೂರು (AIISH Recruitment) ಖಾಲಿ ಇರುವ  3 ಆಡಿಯಾಲಜಿಸ್ಟ್, ಸ್ಪೀಚ್ ಲ್ಯಾಂಗ್ವೇಜ್ ಪ್ಯಾಥಾಲಜಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದ್ದು, ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಅರ್ಜಿ ಹಾಕಬಹುದಾಗಿದೆ. ಈ ಹುದ್ದೆಗಳ…

Read More
KHPT Recruitment here is how to apply

KHPT Recruitment: MBA ಆಗಿದೆಯಾ? ಹಾಗಾದ್ರೆ ಈಗ್ಲೇ ಕೆಲಸಕ್ಕೆ ಅಪ್ಲೈ ಮಾಡಿ

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT Recruitment) ನಿರ್ದೇಶಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಈ ಹುದ್ದೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು : ಕರ್ನಾಟಕ ಆರೋಗ್ಯ ಪ್ರಮೋಷನ್ ಟ್ರಸ್ಟ್ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕಹುದ್ದೆಯ ಹೆಸರು: ನಿರ್ದೇಶಕ ಶೈಕ್ಷಣಿಕ ಅರ್ಹತೆ:  CA, MBA , ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು . ಅರ್ಜಿ ಶುಲ್ಕ: ಅರ್ಜಿ ಶುಲ್ಕವಿಲ್ಲ. ಆಯ್ಕೆ ಪ್ರಕ್ರಿಯೆ: ಸಂದರ್ಶನ ಅರ್ಜಿ ಸಲ್ಲಿಸುವುದು ಹೇಗೆ?…

Read More
IISc Recruitment 2026 1 Junior Research Fellow Post

IISc Recruitment: ಕೆಲಸ ಹುಡುಕುತ್ತಿದ್ದೀರಾ? ಇಲ್ಲಿದೆ ಬಂಪರ್‌ ಅವಕಾಶ

ಖಾಲಿ ಇರುವ 1 ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ಭರ್ತಿ ಮಾಡಲು ಭಾರತೀಯ ವಿಜ್ಞಾನ ಸಂಸ್ಥೆ (IISc Recruitment) ಅಧಿಕೃತ ಅಧಿಸೂಚನೆಯ ಮೂಲಕ ಅರ್ಜಿ ಆಹ್ವಾನ ಮಾಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯಹೆಸರು : ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ಹುದ್ದೆಗಳಸಂಖ್ಯೆ: 1ಉದ್ಯೋಗಸ್ಥಳ: ಬೆಂಗಳೂರು – ಕರ್ನಾಟಕಹುದ್ದೆಯಹೆಸರು: ಜೂನಿಯರ್ ರಿಸರ್ಚ್ ಫೆಲೋಸಂಬಳ: ತಿಂಗಳಿಗೆ ರೂ. 30,000/- ವಿದ್ಯಾರ್ಹತೆ:  ವಿಶ್ವವಿದ್ಯಾಲಯಗಳಿಂದ BE/ B.Tech , ME/ M.Tech, M.Sc ಪೂರ್ಣಗೊಳಿಸಿರಬೇಕು . ವಯೋಮಿತಿ: ಭಾರತೀಯ ವಿಜ್ಞಾನ ಸಂಸ್ಥೆಯ ನೇಮಕಾತಿ ಅಧಿಸೂಚನೆಯ…

Read More
Bengaluru West Municipal Corporation BWMC Vacancy Notification apply now

BWMC Vacancy: ಕಾನೂನು ಪದವಿ ಆಗಿದ್ರೆ ಸಾಕು ಇಲ್ಲಿದೆ ಕೆಲಸ, 30 ಸಾವಿರ ಸಂಬಳ

ಬೆಂಗಳೂರು ಪಶ್ಚಿಮ ಮುನ್ಸಿಪಲ್ ಕಾರ್ಪೊರೇಷನ್ (BWMC Vacancy) ಕಾನೂನು ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಇದ್ದು, ಈ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯಹೆಸರು : ಬೆಂಗಳೂರು ಪಶ್ಚಿಮ ಮುನ್ಸಿಪಲ್ ಕಾರ್ಪೊರೇಷನ್ಹುದ್ದೆಗಳಸಂಖ್ಯೆ: ವಿವಿಧಉದ್ಯೋಗಸ್ಥಳ: ಬೆಂಗಳೂರು – ಕರ್ನಾಟಕಹುದ್ದೆಯಹೆಸರು: ಕಾನೂನು ಸಹಾಯಕಸಂಬಳ: ತಿಂಗಳಿಗೆ ರೂ. 30,000/- ವಿದ್ಯಾರ್ಹತೆ: ಬೆಂಗಳೂರು ಪಶ್ಚಿಮ ಮುನ್ಸಿಪಲ್ ಕಾರ್ಪೊರೇಷನ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕಾನೂನು ಪದವಿಯನ್ನು ಪೂರ್ಣಗೊಳಿಸಿರಬೇಕು . ಅರ್ಜಿ ಸಲ್ಲಿಕೆ ಮಾಡುವುದು ಹೇಗೆ? ಆಸಕ್ತ ಮತ್ತು ಅರ್ಹ…

Read More
ksccf recruitment for 34 posts here is how to apply

KSCCF Recruitment: 34 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿ ಅಪ್ಲೈ ಮಾಡಿ

ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ಲಿಮಿಟೆಡ್ (KSCCF Recruitment)  ಖಾಲಿ ಇರುವ 34 ಕ್ಲರ್ಕ್, ಸೇಲ್ಸ್ ಅಸಿಸ್ಟೆಂಟ್, ಫಾರ್ಮಸಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದ್ದು, ಅದಕ್ಕೆ ಸಂಬಂಧಿಸಿದ ಅಧಿಸೂಚನೆಯನ್ನ ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಸಂಬಂಧಪಟ್ಟಂತೆ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು : ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತ (KSCCF)ಹುದ್ದೆಗಳ ಸಂಖ್ಯೆ: 34ಹುದ್ದೆಯ ಸ್ಥಳ: ಬೆಂಗಳೂರುಹುದ್ದೆಯ ಹೆಸರು: ಮಾರಾಟ ಸಹಾಯಕ, ಫಾರ್ಮಸಿಸ್ಟ್ ಸಂಬಳ: ತಿಂಗಳಿಗೆ ರೂ.21400-52650/- ಒಟ್ಟು ಎಷ್ಟು ಹುದ್ದೆಗಳು ಫಾರ್ಮಸಿಸ್ಟ್: 7 ಪ್ರಥಮ ದರ್ಜೆ ಸಹಾಯಕ 10 ಸೇಲ್ಸ್ ಅಸಿಸ್ಟೆಂಟ್: 17 ವೇತನ…

Read More
DRDO recruitment for many post apply now

DRDO: ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ, ಹೀಗೆ ಅಪ್ಲೈ ಮಾಡಿ

ಬೆಂಗಳೂರು: ಕೇಂದ್ರ ಸರ್ಕಾರದ ರಕ್ಷಣಾಸಂಶೋಧನೆಮತ್ತುಅಭಿವೃದ್ಧಿಸಂಸ್ಥೆಯ (DRDO) ಪ್ರಮುಖ ಘಟಕ ಎನಿಸಿಕೊಂಡಿರುವ ಸಾಲಿಡ್ಸ್ಟೇಟ್ಫಿಸಿಕ್ಸ್ಲ್ಯಾಬೊರೇಟರಿ (Solid State Physics Laboratory) 2026ನೇಸಾಲಿನ ಅಪ್ರೆಂಟಿಸ್‌ ಹುದ್ದೆಗಳನ್ನ ಭರ್ತಿ ಮಾಡಲು ಅರ್ಜಿ ಆಹ್ವಾನ ಮಾಡಿದ್ದು, ಆ ಹುದ್ದೆಗಳಿಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆ: ಸಾಲಿಡ್ಸ್ಟೇಟ್ಫಿಸಿಕ್ಸ್ಲ್ಯಾಬೊರೇಟರಿ ಹುದ್ದೆಗಳು: ಐಟಿಐಅಪ್ರೆಂಟಿಸ್, ಡಿಪ್ಲೊಮಾಅಪ್ರೆಂಟಿಸ್, ಗ್ರಾಜುಯೇಟ್ಅಪ್ರೆಂಟಿಸ್ ವಿದ್ಯಾರ್ಹತೆ: ಐಟಿಐ ಅಪ್ರೆಂಟಿಸ್: ಫಿಟ್ಟರ್, ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್, ಎಲೆಕ್ಟ್ರಿಷಿಯನ್, ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟೆಂಟ್ (COPA) ಹಾಗೂ ಮೆಷಿನಿಸ್ಟ್ ಟ್ರೇಡ್‌ಗಳಲ್ಲಿ ಐಟಿಐ ಪಾಸ್. ಡಿಪ್ಲೊಮಾ ಅಪ್ರೆಂಟಿಸ್: ಎಲೆಕ್ಟ್ರಿಕಲ್, ಮೆಕ್ಯಾನಿಕಲ್, ಎಲೆಕ್ಟ್ರಾನಿಕ್ಸ್,…

Read More