HAL: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನಲ್ಲಿ ಕೆಲಸ ಖಾಲಿ ಇದೆ, ಹೀಗೆ ಅಪ್ಲೈ ಮಾಡಿ
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ವಿಸಿಟಿಂಗ್ ಕನ್ಸಲ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಈ ಹುದ್ದೆಗೆ ಸಂಬಂಧಪಟ್ಟಂತೆ ಹೆಚ್ಚಿನ ಮಾಹಿತಿ ಇಲ್ಲಿದೆ. HAL ಇಂಡಿಯಾ ಹುದ್ದೆಯ ಅಧಿಸೂಚನೆ ಸಂಸ್ಥೆಯ ಹೆಸರು : ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ಹುದ್ದೆಗಳ ಸಂಖ್ಯೆ: 2ಉದ್ಯೋಗ ಸ್ಥಳ: ಬೆಂಗಳೂರು ಹುದ್ದೆಯ ಹೆಸರು: ವಿಸಿಟಿಂಗ್ ಕನ್ಸಲ್ಟೆಂಟ್ ಶೈಕ್ಷಣಿಕ ಅರ್ಹತೆ: ವಿಶ್ವವಿದ್ಯಾಲಯಗಳಿಂದ MBBS / MD / DNB / DMRD ಅನ್ನು ಪೂರ್ಣಗೊಳಿಸಿರಬೇಕು . ವಯೋಮಿತಿ: ಅಭ್ಯರ್ಥಿಯ ಗರಿಷ್ಠ…
