KHPT Recruitment: ಸರ್ಕಾರಿ ಕೆಲಸ ಬೇಕಾ? ಅಪ್ಲೈ ಮಾಡೋಕೆ ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT Recruitment) ಅಧಿಕೃತ ಅಧಿಸೂಚನೆಯ ಮೂಲಕ ಕ್ಷೇತ್ರ ತನಿಖಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು : ಕರ್ನಾಟಕ ಆರೋಗ್ಯ ಪ್ರಮೋಷನ್ ಟ್ರಸ್ಟ್ಹುದ್ದೆಗಳ ಸಂಖ್ಯೆ: 8ಉದ್ಯೋಗ ಸ್ಥಳ: ಮೈಸೂರುಹುದ್ದೆಯ ಹೆಸರು: ಕ್ಷೇತ್ರ ತನಿಖಾಧಿಕಾರಿ ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ , ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು . ಅರ್ಜಿ ಶುಲ್ಕ: ಅರ್ಜಿ ಶುಲ್ಕವಿಲ್ಲ. ಆಯ್ಕೆ ಪ್ರಕ್ರಿಯೆ: ಸಂದರ್ಶನ…
