AIISH Recruitment: ಬಿಎಸ್‌ಸಿ ಆಗಿದೆಯಾ? ಕೇಂದ್ರ ಸರ್ಕಾರಿ ಕೆಲಸಕ್ಕೆ ಈಗಲೇ ಅಪ್ಲೈ ಮಾಡಿ
ಕೇಂದ್ರ ಸರ್ಕಾರಿ ಕೆಲಸ ಪಡೆಯಬೇಕು ಎನ್ನುವ ಹಂಬಲ ಎಲ್ಲರಿಗೂ ಇರುತ್ತದೆ. ಅದರಲ್ಲೂ ತಮ್ಮದೇ ರಾಜ್ಯದಲ್ಲಿ ಇದ್ದುಕೊಂಡು ಕೇಂದ್ರ ಸರ್ಕಾರಿ ಕೆಲಸ ಇದ್ದರಂತೂ ಅದಕ್ಕಿಂತ ಬೇರೆ ಸಂತೋಷ ಯಾವುದೂ ಇಲ್ಲ. ಇದೀಗ ಅದೇ ರೀತಿಯ ಅವಕಾಶವೊಂದು ಇದ್ದು, ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಸ್ಪೀಚ್ ಅಂಡ್ ಹಿಯರಿಂಗ್ ಮೈಸೂರು (AIISH Recruitment) ಖಾಲಿ ಇರುವ 3 ಆಡಿಯಾಲಜಿಸ್ಟ್, ಸ್ಪೀಚ್ ಲ್ಯಾಂಗ್ವೇಜ್ ಪ್ಯಾಥಾಲಜಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದ್ದು, ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಹಾಕಬಹುದಾಗಿದೆ. ಈ ಹುದ್ದೆಗಳ…
