DK Shivakumar: ಸುಳ್ಳು ಸುದ್ದಿಗಳ ಪರಿಣಾಮ ಏನು ಎನ್ನುವ ಎಚ್ವರಿಕೆ ಮಾಧ್ಯಮಗಳಿಗೆ ಇರಬೇಕು ಎಂದ ಸಿಎಂ
ಬೆಂಗಳೂರು: ನಿರ್ಭೀತಿಯ ಪತ್ರಿಕಾ ವೃತ್ತಿ ಇಂದಿನ ಸಂದರ್ಭದಲ್ಲಿ ಅತ್ಯಂತ ಸವಾಲಿನ ಕೆಲಸವಾಗಿದ್ದು, ತತ್ವಬದ್ಧ ವೃತ್ತಿಪರತೆ ಇಂದಿನ ಅಗತ್ಯವಾಗಿದೆ. ಇದರಿಂದ ಆ ಸವಾಲನ್ನು ಗೆಲ್ಲಬಹುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಹೇಳಿದರು. ಪತ್ರಕರ್ತರು ವೃತ್ತಿಯ ತತ್ವ, ನೈತಿಕತೆಯಿಂದ ಕೆಲಸ ಮಾಡಬೇಕು ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಗಾಂಧಿ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪತ್ರಕರ್ತರು ವೃತ್ತಿಯ ತತ್ವ, ನೈತಿಕತೆ ಮತ್ತು ಆತ್ಮಸಾಕ್ಷಿಗೆ ಅನುಗುಣವಾಗಿ…
