Supreme Court: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಸಂಖ್ಯೆ 38 ಕ್ಕೆ ಏರಿಕೆ: ಸಂಸತ್ತಿನಲ್ಲಿ ಮಹತ್ವದ ತಿದ್ದುಪಡಿ ವಿಧೇಯಕ ಮಂಡನೆ
ದೆಹಲಿ: ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಬಾಕಿ ಉಳಿದಿರುವ ಲಕ್ಷಾಂತರ ಪ್ರಕರಣಗಳ ಶೀಘ್ರ ವಿಲೇವಾರಿಗೆ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ದೇಶದ ಅತ್ಯುನ್ನತ ನ್ಯಾಯಾಲಯದ ಒಟ್ಟು ನ್ಯಾಯಮೂರ್ತಿಗಳ ಸಂಖ್ಯೆಯನ್ನು ಹೆಚ್ಚಿಸಲು ನೂತನ ವಿಧೇಯಕವನ್ನು ಸಂಸತ್ತಿನಲ್ಲಿ ಮಂಡಿಸಲಾಗಿದೆ. ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವಾದ ಸೋಮವಾರ, ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ‘ಸುಪ್ರೀಂ ಕೋರ್ಟ್ (ನ್ಯಾಯಾಧೀಶರ ಸಂಖ್ಯೆ) ತಿದ್ದುಪಡಿ ವಿಧೇಯಕ, 2026’ ಅನ್ನು ಲೋಕಸಭೆಯಲ್ಲಿ ಮಂಡಿಸಿದರು. 38ಕ್ಕೆ ಏರಿಸಲು ಸಿದ್ಧತೆ ಈ ಹೊಸ…
