TOP NEWS
Not inviting Vijay to form government is not acceptable says kamal haasan

Kamal Haasan: ಜನಾದೇಶ ಗೌರವಿಸಿ, ವಿಜಯ್ ಅವರಿಗೆ ಸರ್ಕಾರ ರಚಿಸಲು ಅವಕಾಶ ನೀಡಿ: ಕಮಲ್ ಹಾಸನ್ ಆಗ್ರಹ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಸಿಗದ ಕಾರಣ ಉಂಟಾಗಿರುವ ರಾಜಕೀಯ ಬಿಕ್ಕಟ್ಟಿನ ಕುರಿತು ಮಕ್ಕಳ್ ನೀಧಿ ಮೈಯಂ ಅಧ್ಯಕ್ಷ ಕಮಲ್ ಹಾಸನ್ (Kamal Haasan) ಪ್ರತಿಕ್ರಿಯಿಸಿದ್ದಾರೆ. 108 ಸ್ಥಾನಗಳನ್ನು ಗೆದ್ದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ತಮಿಳಗ ವೆಟ್ರಿ ಕಳಗಂ (TVK) ಪಕ್ಷವನ್ನು ಸರ್ಕಾರ ರಚಿಸಲು ಕರೆಯದಿರುವುದು ಪ್ರಜಾಪ್ರಭುತ್ವಕ್ಕೆ ಮಾಡುವ ದ್ರೋಹ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಸ್ಟಾಲಿನ್ ನಿರ್ಧಾರಕ್ಕೆ ಮೆಚ್ಚುಗೆ: ಚುನಾವಣಾ ಫಲಿತಾಂಶದ ನಂತರ ಎಂ.ಕೆ. ಸ್ಟಾಲಿನ್ ಅವರು ತೋರಿದ ರಾಜಕೀಯ ಪ್ರೌಢಿಮೆಯನ್ನು…

Read More