BJP protest against congress over excise scam

BJP: ಕಾಂಗ್ರೆಸ್‌ ವಿರುದ್ಧ ಬಿಜೆಪಿ ಪ್ರತಿಭಟನೆ, ಅಬಕಾರಿ ಹಗರಣ ಸಿಬಿಐ ತನಿಖೆಗೆ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷವು 6,000 ಕೋಟಿ ರೂ.ಗಳ ಅಬಕಾರಿ ಹಗರಣದಲ್ಲಿ ಭಾಗಿಯಾಗಿದೆ ಎಂದು ಭಾರತೀಯ ಜನತಾ ಪಕ್ಷ (BJP) ಆರೋಪ ಮಾಡಿದ್ದು, ಈ ವಿಚಾರವಾಗಿ ವಿಧಾನಸಭೆಯೊಳಗೆ ಪ್ರತಿಭಟನೆ ನಡೆಸಲಾಗಿದೆ. ಶಾಸಕರನ್ನ ಅಮಾನತು ಮಾಡುವಂತೆ ಬಿಜೆಪಿ ಒತ್ತಾಯಕಳೆದ ವಾರ ವಿಧಾನಸಭೆಯ ಜಂಟಿ ಸದನವನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮಾಡಿದ ಭಾಷಣದ ಬಗ್ಗೆ ಉಂಟಾದ ಗದ್ದಲದ ನಡುವೆ, ಕೆಲವು ಕಾಂಗ್ರೆಸ್ ಶಾಸಕರನ್ನು ಅಮಾನತುಗೊಳಿಸುವಂತೆ ಬಿಜೆಪಿ ಒತ್ತಾಯ ಮಾಡಿದೆ. ಬಿಜೆಪಿ ಮತ್ತು ಅದರ ಮಿತ್ರ ಪಕ್ಷ ಜನತಾ ದಳ ವಿಧಾನಸಭಾ ಆವರಣದಲ್ಲಿರುವ ಮಹಾತ್ಮ ಗಾಂಧಿಯವರ…

Read More
Politics cold war between governor and karnataka state government

Politics: ರಾಜ್ಯಪಾಲರ ವಿರುದ್ಧ ಕಾನೂನು ಸಮರ, ಸುಪ್ರೀಂಗೆ ಅರ್ಜಿ ಸಲ್ಲಿಸಲು ರಾಜ್ಯದ ನಿರ್ಧಾರ

ಬೆಂಗಳೂರು: ರಾಜ್ಯಪಾಲರ ವಿರುದ್ಧ ಕಾನೂನು ಸಮರಕ್ಕೆ ರಾಜ್ಯ ಸರ್ಕಾರ (Politics) ಮುಂದಾಗಿದ್ದು, ಈ ವಿಚಾರವಾಗಿ ರಾಜ್ಯದ ಎಜಿ ಶಶಿಕಿರಣ್‌ ಶೆಟ್ಟಿ ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ನಾಳೆ ತನಕ ಕಾಯಲು ನಿರ್ಧಾರ ಸದ್ಯದ ಮಾಹಿತಿಗಳ ಪ್ರಕಾರ, ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲರ ನಡುವೆ ಜಟಾಪಟಿ ನಡೆಯುತ್ತಿದೆ. ರಾಜ್ಯಪಾಲರ ಅನುಮತಿ ಇಲ್ಲದೇ ಅಧಿವೇಶನ ನಡೆಸಲು ಆಗುವುದಿಲ್ಲ. ಹಾಗಾಗಿ ನಾಳೆ ತನಕ ಕಾಯಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ನಾಳೆ ರಾಜ್ಯಪಾಲರು ಭಾಷಣಕ್ಕೆ ಬರ್ತಾರೆ ಎನ್ನುವ ವಿಶ್ವಾಸದಲ್ಲಿ ಸರ್ಕಾರ ಇದ್ದು,…

Read More