TOP NEWS
Big news Major Administrative Reshuffle in Karnataka State Government Transfers 87 KAS Officers

Big News: ಆಡಳಿತ ಯಂತ್ರಕ್ಕೆ ಭರ್ಜರಿ ಚುರುಕು: ಬರೋಬ್ಬರಿ 87 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ

ಬೆಂಗಳೂರು: ರಾಜ್ಯದ ಆಡಳಿತ ಯಂತ್ರಕ್ಕೆ ಮತ್ತಷ್ಟು ಚುರುಕು ಮುಟ್ಟಿಸಲು (Big News) ಹಾಗೂ ಸರ್ಕಾರಿ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಪ್ರಕ್ರಿಯೆಗೆ ವೇಗ ನೀಡಲು ರಾಜ್ಯ ಸರ್ಕಾರವು ಬೃಹತ್ ಮಟ್ಟದ ಆಡಳಿತಾತ್ಮಕ ನಿರ್ಧಾರವನ್ನು ಕೈಗೊಂಡಿದೆ. ರಾಜ್ಯದಾದ್ಯಂತ ಒಟ್ಟು 87 ಕೆಎಎಸ್ (KAS) ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಅಧಿಕೃತ ಆದೇಶ ಹೊರಡಿಸಲಾಗಿದೆ. ಸಾರ್ವಜನಿಕ ಸೇವಾ ವಿತರಣೆಯಲ್ಲಿ ಸುಧಾರಣೆ ತರುವುದು, ಭ್ರಷ್ಟಾಚಾರ ಹಾಗೂ ಆಡಳಿತಾತ್ಮಕ ವಿಳಂಬ ಧೋರಣೆಗೆ ತಡೆ ಹಾಕುವುದು ಈ ಪ್ರಮುಖ ವರ್ಗಾವಣೆಯ ಮುಖ್ಯ ಉದ್ದೇಶವಾಗಿದೆ….

Read More