TOP NEWS
Kasturirangan Report Face Off Two-Day Special Session Convened to Discuss Farmer Concerns and Environmental Rules

DK Shivakumar: ಕಸ್ತೂರಿ ರಂಗನ್ ವರದಿ: ರೈತರ ಜೊತೆ ಚರ್ಚಿಸಿದ ನಂತರವೇ ಆಕ್ಷೇಪಣೆ ಸಲ್ಲಿಕೆ – ಡಿಕೆ ಶಿವಕುಮಾರ್ ಭರವಸೆ!

ಶಿವಮೊಗ್ಗ: ಕಸ್ತೂರಿ ರಂಗನ್ ವರದಿ ಜಾರಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಆತುರದ ನಿರ್ಧಾರ ಕೈಗೊಳ್ಳುವುದಿಲ್ಲ. ಈ ವಿಷಯವಾಗಿ ಅಧಿಕಾರಿಗಳಷ್ಟೇ ಅಲ್ಲದೆ, ಸ್ಥಳೀಯ ಸಾರ್ವಜನಿಕರು ಹಾಗೂ ರೈತರ ಅಭಿಪ್ರಾಯಗಳನ್ನು ಪಡೆದ ನಂತರವೇ ಕೇಂದ್ರಕ್ಕೆ ಆಕ್ಷೇಪಣೆ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ತೀರ್ಥಹಳ್ಳಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ವಿಶೇಷ ಅಧಿವೇಷನ ಕರೆಯಲಾಗಿದೆ ಎಂದ ಸಿಎಂ ತೀರ್ಥಹಳ್ಳಿಯಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕರ ನೇರ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ನಮ್ಮ ಸರ್ಕಾರವೇ…

Read More