Yash: ಕೆಬಿಸಿ 18ರಲ್ಲೂ ಮೊಳಗಿತು ಕನ್ನಡಿಗ ಯಶ್ ಹೆಸರು: ಅಮಿತಾಭ್ ಬಚ್ಚನ್ ಕೇಳಿದ ಆ 20 ಸಾವಿರದ ಪ್ರಶ್ನೆಗೆ ನೆಟ್ಟಿಗರು ಫಿದಾ!
ಮುಂಬೈ: ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ನಿರೂಪಣೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಕೌನ್ ಬನೇಗಾ ಕರೋಡ್ಪತಿ’ಯ (KBC 18) 18ನೇ ಸೀಸನ್ ಆಗಸ್ಟ್ 10 ರಿಂದ ಅದ್ಧೂರಿಯಾಗಿ ಆರಂಭಗೊಂಡಿದೆ. ಶೋ ಆರಂಭವಾದ ಕೆಲವೇ ದಿನಗಳಲ್ಲಿ ಇತ್ತೀಚಿನ ಎಪಿಸೋಡ್ನ ವಿಡಿಯೋ ತುಣುಕೊಂದು ಸೋಷಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದೆ. ಅದಕ್ಕೆ ಪ್ರಮುಖ ಕಾರಣ, ಪ್ಯಾನ್ ಇಂಡಿಯಾ ಸ್ಟಾರ್ ರಾಕಿಂಗ್ ಸ್ಟಾರ್ ಯಶ್ (Rocking Star Yash) ಅವರ ಮುಂಬರುವ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೂ ಮುನ್ನವೇ ಅವರ…
