TOP NEWS
kerala government free bus to ladies from june 15

Kerala: ಕೇರಳದ ನಾರಿಮಣಿಯರಿಗೆ ಸಿಹಿ ಸುದ್ದಿ: ಜೂನ್ 15 ರಿಂದ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ

ತಿರುವನಂತಪುರಂ: ದಕ್ಷಿಣ ಭಾರತದ ಇತರ ರಾಜ್ಯಗಳಾದ ಕರ್ನಾಟಕ ಹಾಗೂ ತೆಲಂಗಾಣದ ಮಾದರಿಯಲ್ಲೇ ಈಗ ಕೇರಳದಲ್ಲೂ (Kerala) ಮಹಿಳೆಯರಿಗೆ ಸಾರಿಗೆ ಬಸ್‌ಗಳಲ್ಲಿ ‘ಉಚಿತ ಪ್ರಯಾಣ’ ಭಾಗ್ಯ ಲಭಿಸಿದೆ. ಯುಡಿಎಫ್ (UDF) ನೇತೃತ್ವದ ಸರ್ಕಾರವು ತನ್ನ ಪ್ರಮುಖ ಚುನಾವಣಾ ಗ್ಯಾರಂಟಿಯನ್ನು ಈಡೇರಿಸಿದ್ದು, ಜೂನ್ 15 ರಿಂದ ಅನ್ವಯವಾಗುವಂತೆ ರಾಜ್ಯದ ಮಹಿಳೆಯರಿಗೆ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಆರ್ಡಿನರಿ ಬಸ್‌ಗಳಲ್ಲಿ ಉಚಿತ ಸೌಲಭ್ಯ ನೀಡುವುದಾಗಿ ಮುಖ್ಯಮಂತ್ರಿ ವಿ.ಡಿ. ಸತೀಶನ್ ಘೋಷಿಸಿದ್ದಾರೆ. 800 ಕೋಟಿ ಆರ್ಥಿಕ ಹೊರೆ ಈ ಮಹತ್ವಾಕಾಂಕ್ಷಿ…

Read More
crime 1 and half year old kid body tortured by stepfather in kerala

Crime: ಕೇರಳದಲ್ಲಿ ಒಂದೂವರೆ ವರ್ಷದ ಕಂದಮ್ಮನ ಭೀಕರ ಕೊಲೆ: ಆಹಾರ ಸಿಲುಕಿ ಸಾವು ಎಂದಿದ್ದ ಪ್ರಕರಣದ ಹಿಂದೆ ಬಯಲಾಯ್ತು ಹೆತ್ತ ತಾಯಿ, ಪ್ರಿಯಕರನ ಕ್ರೌರ್ಯ!

ಕೇರಳ: ಊಟ ಮಾಡುವಾಗ ಗಂಟಲಿನಲ್ಲಿ ಆಹಾರ ಸಿಲುಕಿ ಮಗು ಸಾವನ್ನಪ್ಪಿದೆ ಎಂದು ನಂಬಿಸಲು ಯತ್ನಿಸಿದ್ದ ಪ್ರಕರಣವೊಂದರಲ್ಲಿ, ಮಗುವಿನ ಮೇಲೆ ನಡೆದಿರುವ (Crime) ಸಾಲು ಸಾಲು ದೌರ್ಜನ್ಯ ಮತ್ತು ಕೊಲೆ ಸಂಚಿನ ರೋಮಾಂಚನಕಾರಿ ಸತ್ಯ ಬಯಲಾಗಿದೆ. ಕೇರಳದ ರಾಜಧಾನಿ ತಿರುವನಂತಪುರಂನಿಂದ ಕೇವಲ 20 ಕಿಲೋಮೀಟರ್ ದೂರದಲ್ಲಿರುವ ನೆಡುಮಂಗಾಡ್‌ನ ಪಾನವೂರಿನಲ್ಲಿ ಈ ಘೋರ ಕೃತ್ಯ ನಡೆದಿದ್ದು, ಇಡೀ ಸಮಾಜ ತಲೆತಗ್ಗಿಸುವಂತೆ ಮಾಡಿದೆ. ಕೇವಲ ಒಂದೂವರೆ ವರ್ಷದ ಮಗು ಆರ್ಶಿದ್‌ನನ್ನು ಆತನ ತಾಯಿಯ ಲಿವ್-ಇನ್ ಪಾರ್ಟ್‌ನರ್ (ಸಾಕುತಂದೆ) ಹೊಡೆದು ಕೊಂದಿದ್ದು, ಹೆತ್ತ…

Read More
Kerala Ed raid on farmer chief minister house

Kerala: ಕೇರಳದಲ್ಲಿ ಹೈಡ್ರಾಮಾ: ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ಇಡಿ ರೇಡ್

ತಿರುವನಂತಪುರಂ: ನೆರೆರಾಜ್ಯ ಕೇರಳದಲ್ಲಿ (Kerala) ಜಾರಿ ನಿರ್ದೇಶನಾಲಯ (ED) ಮತ್ತು ಆಡಳಿತರೂಢ ಸಿಪಿಐ(ಎಂ) ಪಕ್ಷದ ನಡುವಿನ ಸಂಘರ್ಷ ಈಗ ತುತ್ತತುದಿಗೆ ತಲುಪಿದೆ. ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಕೊಚ್ಚಿನ್ ಮಿನರಲ್ಸ್ ಆಂಡ್ ರುಟೈಲ್ ಲಿಮಿಟೆಡ್ (CMRL) ಅಕ್ರಮ ಹಣ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ನಡೆಸುತ್ತಿರುವ ಸರಣಿ ದಾಳಿಗಳನ್ನು ಪ್ರತಿಭಟಿಸಿ, ಸಿಪಿಐ(ಎಂ) ಕಾರ್ಯಕರ್ತರು ಇಡಿ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ವಾಹನದ ಮೇಲೆಯೇ ಭೀಕರ ದಾಳಿ ನಡೆಸಿರುವ ಆಘಾತಕಾರಿ ಘಟನೆ ತಿರುವನಂತಪುರಂನಲ್ಲಿ ನಡೆದಿದೆ. ಏಕಕಾಲಕ್ಕೆ ದಾಳಿ ಮಾಡಿದ ಇಡಿ…

Read More
kerala vd satheesan selected as cm from congress high command

Kerala: ಕೇರಳ ಸಿಎಂ ಪಟ್ಟ ವಿ.ಡಿ. ಸತೀಶನ್ ಪಾಲು: ರೇಸ್‌ನಿಂದ ಹಿಂದೆ ಸರಿದ ವೇಣುಗೋಪಾಲ್‌ಗೆ ಎಐಸಿಸಿ ಅಧ್ಯಕ್ಷ ಸ್ಥಾನದ ಆಫರ್?

ತಿರುವನಂತಪುರಂ: ಕೇರಳದ (Kerala) ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಈ ಮೂಲಕ ಸಿಎಂ ರೇಸ್‌ನಲ್ಲಿದ್ದ ಕೆ.ಸಿ. ವೇಣುಗೋಪಾಲ್ ಅವರು ಅಂತಿಮ ಕ್ಷಣದಲ್ಲಿ ಹಿಂದೆ ಸರಿದಿದ್ದು, ಅವರಿಗೆ ರಾಷ್ಟ್ರಮಟ್ಟದ ಪ್ರಮುಖ ಜವಾಬ್ದಾರಿಯ ಆಫರ್ ನೀಡಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ವೇಣುಗೋಪಾಲ್‌ಗೆ ಎಐಸಿಸಿ ಅಧ್ಯಕ್ಷ ಪಟ್ಟ? ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಕೆ.ಸಿ. ವೇಣುಗೋಪಾಲ್ ಅವರನ್ನು ಸಮಾಧಾನಪಡಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್ ರೂಪಿಸಿದೆ. ಪ್ರಸ್ತುತ ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರ ಅವಧಿ…

Read More
kerala congress poster against priyanka and rahul gandhi in Wayanad

Kerala: ರಾಹುಲ್-ಪ್ರಿಯಾಂಕಾ ವಿರುದ್ಧ ತಿರುಗಿ ಬಿದ್ದ ವಯನಾಡು ಜನ

ಕೇರಳ: ಚುನಾವಣಾ ಫಲಿತಾಂಶ ಬಂದು ಹತ್ತು ದಿನ ಕಳೆದರೂ ಮುಖ್ಯಮಂತ್ರಿ ಯಾರಾಗಬೇಕು ಎಂಬ ಗೊಂದಲ ಮುಂದುವರಿದಿದ್ದು, ಈ ನಡುವೆ ವಯನಾಡ್‌ನಲ್ಲಿ (Kerala) ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಿರುದ್ಧ ಆಕ್ರೋಶದ ಪೋಸ್ಟರ್‌ಗಳು ಪ್ರತ್ಯಕ್ಷವಾಗಿವೆ. ಹಿರಿಯ ನಾಯಕ ಕೆ.ಸಿ. ವೇಣುಗೋಪಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಬೆಂಬಲಿಸಿದರೆ ಅದರ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಈ ಪೋಸ್ಟರ್‌ಗಳ ಮೂಲಕ ಹೈಕಮಾಂಡ್‌ಗೆ ಎಚ್ಚರಿಕೆ ನೀಡಲಾಗಿದೆ. ವಯನಾಡ್‌ನ ಜಿಲ್ಲಾ ಕಾಂಗ್ರೆಸ್ ಕಚೇರಿ ಮತ್ತು ಮುಕ್ಕಂನಲ್ಲಿರುವ ಪ್ರಿಯಾಂಕಾ ಗಾಂಧಿ ಅವರ ಸಂಸದರ ಕಚೇರಿಯ ಮುಂದೆ…

Read More
Who is going to be next kerala cm UDF decided

Kerala: ಕೇರಳ ರಾಜಕೀಯದ ಕುತೂಹಲಕ್ಕೆ ತೆರೆ! ಯಾರು ಏರಲಿದ್ದಾರೆ ಮುಖ್ಯಮಂತ್ರಿ ಸಿಂಹಾಸನ?

ತಿರುವನಂತಪುರಂ: ಕೇರಳ (Kerala) ವಿಧಾನಸಭಾ ಚುನಾವಣೆಯಲ್ಲಿ ಯುಡಿಎಫ್ (UDF) ಮೈತ್ರಿಕೂಟ ಸ್ಪಷ್ಟ ಬಹುಮತ ಗಳಿಸಿ ವಾರ ಕಳೆದರೂ ಬಾಕಿ ಉಳಿದಿದ್ದ ಮುಖ್ಯಮಂತ್ರಿ ಆಯ್ಕೆಯ ಕಸರತ್ತು ಈಗ ಅಂತಿಮ ಹಂತಕ್ಕೆ ತಲುಪಿದೆ. ದೆಹಲಿಯಲ್ಲಿ ಕಾಂಗ್ರೆಸ್‌ ಹೈಕಮಾಂಡ್ ನಡೆಸಿದ ಸುದೀರ್ಘ ಸಮಾಲೋಚನೆಗಳ ನಂತರ, ಹೊಸ ಮುಖ್ಯಮಂತ್ರಿಯ ಹೆಸರು ಬಹುತೇಕ ಖಚಿತವಾಗಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಿದೆ. ದೆಹಲಿಯಲ್ಲಿ ನಡೆದ ನಿರ್ಣಾಯಕ ಚರ್ಚೆ ರಾಷ್ಟ್ರ ರಾಜಧಾನಿಯಲ್ಲಿ ನಡೆದ ಹೈವೋಲ್ಟೇಜ್ ಸಭೆಯ ನಂತರ ಮಾತನಾಡಿದ ಹಿರಿಯ ನಾಯಕರು, ಮುಖ್ಯಮಂತ್ರಿ ಆಯ್ಕೆಯ ಪ್ರಕ್ರಿಯೆ…

Read More
kerala congress leader tried to hug new lady MLA forcefully

Kerala: ಶಾಸಕಿಯ ಆಲಿಂಗನಕ್ಕೆ ಯತ್ನಿಸಿದ ಹಿರಿಯ ನಾಯಕ: ಕಾಂಗ್ರೆಸ್ ಕಚೇರಿಯಲ್ಲಿ ನಡೆದಿದ್ದೇನು?

ತಿರುವನಂತಪುರ: ಕೊಲ್ಲಂ ಕ್ಷೇತ್ರದ ನೂತನ ಶಾಸಕಿ ಬಿಂದು ಕೃಷ್ಣ ಅವರು ಚುನಾವಣಾ ಗೆಲುವಿನ ನಂತರ ಪಕ್ಷದ ಕಚೇರಿಗೆ ಭೇಟಿ ನೀಡಿದ್ದಾಗ ಈ ಮುಜುಗರದ (Kerala) ಸನ್ನಿವೇಶ ಎದುರಾಗಿದೆ. ಕಚೇರಿಯಲ್ಲಿದ್ದ ನಾಯಕರಿಗೆ ಬಿಂದು ಕೃಷ್ಣ ಅವರು ಕೈಮುಗಿದು ಅಥವಾ ಹಸ್ತಲಾಘವ ಮಾಡುವ ಮೂಲಕ ಶುಭಾಶಯ ವಿನಿಮಯ ಮಾಡಿಕೊಳ್ಳುತ್ತಿದ್ದರು. ಈ ವೇಳೆ ಹಿರಿಯ ನಾಯಕ ಚೆರಿಯನ್ ಫಿಲಿಪ್ ಅವರು ಎದುರಾದಾಗ ಬಿಂದು ಅವರು ಕೈಕುಲುಕಲು ಮುಂದಾಗಿದ್ದಾರೆ. ಆದರೆ, ಬಿಂದು ಅವರ ಹಸ್ತಲಾಘವವನ್ನು ಗಮನಿಸದ ಫಿಲಿಪ್, ಅವರನ್ನು ಬಲವಂತವಾಗಿ ಅಪ್ಪಿಕೊಳ್ಳಲು ಪ್ರಯತ್ನಿಸಿದ್ದಾರೆ….

Read More