Kiren Rijiju: ಸಿಜೆಪಿ ಸಂಸ್ಥಾಪಕ ಎಎಪಿ ಕಾರ್ಯಕರ್ತ ಎಂದ ಕಿರಣ್ ರಿಜಿಜು
ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ಆಮ್ ಆದ್ಮಿ ಪಾರ್ಟಿ (AAP) ತನ್ನ ರಾಜಕೀಯ ಲಾಭಕ್ಕಾಗಿ ‘ಹೈಜಾಕ್’ ಮಾಡಲು ಯತ್ನಿಸುತ್ತಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು (Kiren Rijiju) ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಸ್ತುತ ಹೋರಾಟ ಮುಂಚೂಣಿಯಲ್ಲಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜಿಪಿ) ಸಂಸ್ಥಾಪಕ ಅಭಿಜಿತ್ ದೀಪ್ಕೆ ಮೂಲತಃ ಎಎಪಿ ಕಾರ್ಯಕರ್ತನಾಗಿದ್ದು, ವಿದ್ಯಾರ್ಥಿ ನಾಯಕನಂತೆ ಬಿಂಬಿಸಿಕೊಳ್ಳುತ್ತಿದ್ದಾನೆ ಎಂದು ಸಚಿವರು ಆರೋಪಿಸಿದ್ದಾರೆ. ವಿದ್ಯಾರ್ಥಿಗಳ ಬೆನ್ನ ಹಿಂದೆ ನಿಂತುಬೇಳೆ ಬೇಯಿಸಿಕೊಳ್ಳುವುದು…
