High Court takes class to KKRTC on accident case

High Court: KKRTCಗೆ ಹೈಕೋರ್ಟ್‌ ತರಾಟೆ, 25 ಸಾವಿರ ದಂಡ

ಬೆಂಗಳೂರು: ಅಪಘಾತದ ಪ್ರಕರಣವೊಂದರಲ್ಲಿ ಸತ್ಯಾಂಶಗಳನ್ನು ಮುಚ್ಚಿಟ್ಟು, ನ್ಯಾಯಾಲಯದ ಹಾದಿ ತಪ್ಪಿಸಲು ಯತ್ನಿಸಿದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ (KKRTC) ಹೈಕೋರ್ಟ್ (High Court) 25,000 ರೂಪಾಯಿ ದಂಡ ವಿಧಿಸಿ ಬಿಸಿ ಮುಟ್ಟಿಸಿದೆ. ಘಟನೆಯ ವಿವರ: 2023ರ ಜೂನ್ ತಿಂಗಳಲ್ಲಿ ಕಂದಾಯ ಇಲಾಖೆಯ ಉದ್ಯೋಗಿ ವಿನೋದ್ ಕುಮಾರ್ ಅವರು ಕೆಕೆಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ, ಚಾಲಕ ಅತಿ ವೇಗವಾಗಿ ತಿರುವು ಪಡೆದ ಪರಿಣಾಮ ಬಸ್ಸಿನಿಂದ ಕೆಳಗೆ ಬಿದ್ದು ಮೃತಪಟ್ಟಿದ್ದರು. ಈ ಸಂಬಂಧ ಕಲಬುರಗಿಯ ನ್ಯಾಯಮಂಡಳಿಯು ಮೃತರ ಕುಟುಂಬಕ್ಕೆ 1.1…

Read More