TOP NEWS
Kalasa Banduri Rail Roko Case Kodihalli Chandrashekhar Sent to 14 Day Judicial Custody

Kodihalli Chandrashekhar: 2013ರ ಕಳಸಾ ಬಂಡೂರಿ ಹೋರಾಟ ಪ್ರಕರಣ: ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಬಂಧನ!

ಹುಬ್ಬಳ್ಳಿ: ಕಳಸಾ ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ 2013ರಲ್ಲಿ ನಡೆದಿದ್ದ ಸುದೀರ್ಘ ರೈಲು ತಡೆ ಚಳವಳಿಗೆ ಸಂಬಂಧಿಸಿದಂತೆ, ರಾಜ್ಯ ರೈತ ಸಂಘದ ನಾಯಕ ಕೋಡಿಹಳ್ಳಿ ಚಂದ್ರಶೇಖರ್ (Kodihalli Chandrashekhar) ಅವರನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ರೈತ ನಾಯಕನನ್ನು ಸೋಮವಾರ (ಸೆಪ್ಟೆಂಬರ್ 28) ಹುಬ್ಬಳ್ಳಿಯ ಜೆಎಂಎಫ್‌ಸಿ (JMFC) ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ವಿಚಾರಣೆ ನಡೆಸಿದ ನ್ಯಾಯಾಧೀಶರು ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ. ಕೋರ್ಟ್ ನೀಡಿದ ಈ ಆದೇಶದ ಬೆನ್ನಲ್ಲೇ ಪೊಲೀಸರು ಕೋಡಿಹಳ್ಳಿ ಚಂದ್ರಶೇಖರ್…

Read More