TOP NEWS
Horrific Accident on Chennai Bengaluru Expressway Car Hits Divider and Flips 4 Killed

Road Mishap: ರಾಜ್ಯದಲ್ಲಿ ಭೀಕರ ರಸ್ತೆ ದುರಂತಗಳು: ಕೋಲಾರ, ರಾಯಚೂರಿನಲ್ಲಿ ಪ್ರತ್ಯೇಕ ಅಪಘಾತ, ಆರು ಮಂದಿ ದುರ್ಮರಣ!

ಕೋಲಾರ/ರಾಯಚೂರು: ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತಗಳಲ್ಲಿ ಒಟ್ಟು ಆರು ಮಂದಿ ದಾರುಣವಾಗಿ ಪ್ರಾಣ ಕಳೆದುಕೊಂಡಿದ್ದು, ಹಲವರು ತೀವ್ರವಾಗಿ (Road Mishap) ಗಾಯಗೊಂಡಿದ್ದಾರೆ. ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸಿದ ಸರಣಿ ಅಪಘಾತಗಳ ಪೈಕಿ ಕೋಲಾರ ಜಿಲ್ಲೆಯ ಮರಗಲ್ ಬಳಿ ಸಂಭವಿಸಿದ ಭೀಕರ ರಸ್ತೆ ದುರಂತದಲ್ಲಿ ಕಾರು ಪಲ್ಟಿಯಾಗಿ ನಾಲ್ವರು ಸಾವನ್ನಪ್ಪಿದ್ದಾರೆ. ಇನ್ನೊಂದೆಡೆ ರಾಯಚೂರು ಜಿಲ್ಲೆಯಲ್ಲಿ ನಡೆದ ಹಿಟ್ ಆಂಡ್ ರನ್ ಪ್ರಕರಣದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಷ್ಟಕ್ಕೂ ಆಗಿದ್ದೇನು? ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ…

Read More
Crime kolar dc strict order to milk dairies

Crime: ಕೋಲಾರದಲ್ಲಿ ಕಲಬೆರಕೆ ಹಾಲು ಮಾರುವವರಿಗೆ ಎಚ್ಚರಿಕೆ ಕೊಟ್ಟ ಡಿಸಿ

ಕೋಲಾರ: ಕಲಬೆರಕೆ ಹಾಲು ಮತ್ತು ಅಸುರಕ್ಷಿತ ಕುಡಿಯುವ ನೀರು (Crime) ಮಾರಾಟ ಮಾಡುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಎಚ್ಚರಿಕೆ ನೀಡಿದ್ದಾರೆ.  ಖಾಸಗಿ ಡೈರಿಗಳಲ್ಲಿ ಕಲಬೆರಕೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಜಿಲ್ಲೆಯಾದ್ಯಂತ ಸಂಗ್ರಹಿಸಲಾಗಿದ್ದ ಒಟ್ಟು 48 ಹಾಲಿನ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಈ ಪೈಕಿ 18 ಮಾದರಿಗಳಲ್ಲಿ ಗುಣಮಟ್ಟದ ಕೊರತೆ ಇರುವುದು ದೃಢಪಟ್ಟಿದೆ. ವಿಶೇಷವಾಗಿ ಖಾಸಗಿ ಡೈರಿಗಳು ಲಾಭದ ಉದ್ದೇಶಕ್ಕಾಗಿ ಹಾಲಿನಲ್ಲಿ ಕೊಬ್ಬಿನ ಅಂಶವನ್ನು ಕಡಿಮೆ ಮಾಡಿ ಕಲಬೆರಕೆ ಮಾಡುತ್ತಿರುವುದು…

Read More
Kolar mp mallesh babu inaugurated road construction work

Kolar: ಡಾಂಬರು ಮತ್ತು ಸಿ.ಸಿ. ರಸ್ತೆ ಕಾಮಗಾರಿಗಳಿಗೆ ಚಾಲನೆ

ಕೋಲಾರ:  ಶ್ರೀನಿವಾಸಪುರ (Kolar) ವಿಧಾನಸಭಾ ಕ್ಷೇತ್ರದ ಸುಗಟೂರು ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಸುಮಾರು 2 ಕೋಟಿ ರೂಪಾಯಿ ವೆಚ್ಚದ ಡಾಂಬರು ಮತ್ತು ಸಿ.ಸಿ. ರಸ್ತೆ ಕಾಮಗಾರಿಗಳಿಗೆ ಸಂಸದ ಎಂ. ಮಲ್ಲೇಶ್ ಬಾಬು ಹಾಗೂ ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ಅವರು ಜಂಟಿಯಾಗಿ ಚಾಲನೆ ನೀಡಿದರು. ಕಾಮಗಾರಿ ಗುಣಮಟ್ಟದಲ್ಲಿ ರಾಜಿ ಇಲ್ಲ ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಮಲ್ಲೇಶ್ ಬಾಬು ಅವರು, ಗುತ್ತಿಗೆದಾರರು ಕಾಮಗಾರಿಯಲ್ಲಿ ಗುಣಮಟ್ಟವನ್ನು ಕಡ್ಡಾಯವಾಗಿ ಕಾಪಾಡಬೇಕು ಮತ್ತು ನಿಗದಿತ ಅವಧಿಯೊಳಗೆ ಕೆಲಸವನ್ನು ಪೂರ್ಣಗೊಳಿಸಬೇಕು ಎಂದು ಕಟ್ಟುನಿಟ್ಟಿನ…

Read More