CM Vijay: ಮೂಕಾಂಬಿಕೆ ದರ್ಶನ ಪಡೆದ ದಳಪತಿ ಸಿಎಂ ವಿಜಯ್
ಉಡುಪಿ: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಕಾಲಿವುಡ್‌ನ ‘ದಳಪತಿ’ ಜೋಸೆಫ್ ವಿಜಯ್ (CM Vijay) ಅವರು ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸಿಎಂ ಆದ ಬಳಿಕ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿರುವ ಅವರು ಯಾವುದೇ ರಾಜಕೀಯ ಕಾರ್ಯಕ್ರಮಗಳಿಲ್ಲದೆ ಕೇವಲ ಶಕ್ತಿ ಆರಾಧನೆಗಾಗಿ ಸಾಂಪ್ರದಾಯಿಕ ಉಡುಗೆಯನ್ನು ಧರಿಸಿ ದೇವಿಯ ದರ್ಶನ ಪಡೆದಿರುವುದು ಸಾರ್ವಜನಿಕ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿದೆ. ಕುತೂಹಲ ಮೂಡಿಸಿದ…
