TOP NEWS
Kollywood karuppu film morning show cancelled

Kollywood: ಸೂರ್ಯ-ತ್ರಿಶಾ ನಟನೆಯ ‘ಕರುಪ್ಪು’ ಸಿನಿಮಾಗೆ ಸಂಕಷ್ಟ, ಬೆಳಗಿನ ಶೋ ರದ್ದು

ಚೆನ್ನೈ: ಭಾರಿ ನಿರೀಕ್ಷೆ ಮೂಡಿಸಿದ್ದ ಸೂರ್ಯ ಮತ್ತು ತ್ರಿಶಾ ಅಭಿನಯದ ತಮಿಳು ಥ್ರಿಲ್ಲರ್ ಸಿನಿಮಾ ‘ಕರುಪ್ಪು’ ಇಂದು (ಮೇ 14) ಅದ್ದೂರಿಯಾಗಿ ಬಿಡುಗಡೆಯಾಗಿದೆ. ಆದರೆ ಸಿನಿಮಾ ನೋಡಲು ಬೆಳ್ಳಂಬೆಳಿಗ್ಗೆ ಚಿತ್ರಮಂದಿರಗಳ (Kollywood) ಮುಂದೆ ಸಾಲುಗಟ್ಟಿ ನಿಂತಿದ್ದ ಅಭಿಮಾನಿಗಳಿಗೆ ಭಾರಿ ನಿರಾಸೆ ಎದುರಾಗಿದೆ. ಚಿತ್ರದ ಮೊದಲ ದಿನದ ಬೆಳಗಿನ ಪ್ರದರ್ಶನಗಳನ್ನು ಯಾವುದೇ ಸ್ಪಷ್ಟ ಕಾರಣ ನೀಡದೆ ಚಿತ್ರತಂಡ ರದ್ದುಗೊಳಿಸಿದ್ದು, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಮಾಹಿತಿ ನೀಡಿದ ನಿರ್ಮಾಪಕರು ಚಿತ್ರದ ನಿರ್ಮಾಪಕರಲ್ಲಿ ಒಬ್ಬರಾದ ಎಸ್.ಆರ್. ಪ್ರಭು ಅವರು ಇಂದು ನಸುಕಿನ…

Read More
cm vijay gives approval for suriya and trisha karuppu morning show

Karuppu: ತ್ರಿಷಾ-ಸೂರ್ಯ ಅಭಿನಯದ ಕುರುಪ್ಪು ಬೆಳಗಿನ ಶೋಗೆ ಸಿಎಂ ವಿಜಯ್‌ ಒಪ್ಪಿಗೆ

ನಟಿ ತ್ರಿಶಾ ಕೃಷ್ಣನ್ ಹಾಗೂ ಸೂರ್ಯ ನಟನೆಯ ಬಹುನಿರೀಕ್ಷಿತ ‘ಕರುಪ್ಪು’ (Karuppu) ಚಿತ್ರದ ಬಿಡುಗಡೆಗೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ವಿಶೇಷ ಬೆಂಬಲ ನೀಡಿದ್ದಾರೆ. ಮೇ 14ರಂದು ವಿಶ್ವದಾದ್ಯಂತ ತೆರೆಕಾಣಲಿರುವ ಈ ಸಿನಿಮಾಕ್ಕೆ ಬೆಳಿಗ್ಗೆ 9 ಗಂಟೆಯ ವಿಶೇಷ ಪ್ರದರ್ಶನಗಳನ್ನು (Special Shows) ನಡೆಸಲು ಸರ್ಕಾರ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡವು ಮುಖ್ಯಮಂತ್ರಿ ವಿಜಯ್ ಅವರಿಗೆ ಸಾಮಾಜಿಕ ಜಾಲತಾಣದ ಮೂಲಕ ವಿಶೇಷ ಕೃತಜ್ಞತೆಗಳನ್ನು ಸಲ್ಲಿಸಿದೆ. ನನ್ನ ಗೆಳೆಯನ ಮೇಲೆ ಜನ ನಂಬಿಕೆ ಇಟ್ಟಿದ್ದಾರೆ ಎಂದ ಸೂರ್ಯ ಸಾಮಾನ್ಯವಾಗಿ…

Read More
kollywood Trisha Krishnan to act in kamal and rajini film

Trisha Krishnan: ರಜನಿ-ಕಮಲ್ ಮೆಗಾ ಮೂವಿಗೆ ನಾಯಕಿ ಫಿಕ್ಸ್: ‘ದಳಪತಿ’ಯ ಗಿಲ್ಲಿ ಬೆಡಗಿ ತ್ರಿಶಾಗೆ ಲಕ್ಕಿ ಚಾನ್ಸ್!

ಚೆನ್ನೈ: ಕಾಲಿವುಡ್‌ನ ಇಬ್ಬರು ದಿಗ್ಗಜ ನಟರಾದ ರಜನಿಕಾಂತ್ ಮತ್ತು ಕಮಲ್ ಹಾಸನ್ ದಶಕಗಳ ನಂತರ ಒಂದಾಗುತ್ತಿರುವ ‘KHxRK’ ಚಿತ್ರದ ಬಗ್ಗೆ ದಿನಕ್ಕೊಂದು ರೋಚಕ ಸುದ್ದಿಗಳು ಹೊರಬರುತ್ತಿವೆ. ಈಗ ಈ ಬೃಹತ್ ಸಿನಿಮಾಗೆ ದಕ್ಷಿಣ ಭಾರತದ ಲೇಡಿ ಸೂಪರ್‌ಸ್ಟಾರ್ ತ್ರಿಶಾ ಕೃಷ್ಣನ್ (Trisha Krishnan) ನಾಯಕಿಯಾಗಿ ಆಯ್ಕೆಯಾಗುವ ಮೂಲಕ ಅಭಿಮಾನಿಗಳಲ್ಲಿ ಸಂಚಲನ ಮೂಡಿಸಿದ್ದಾರೆ. ತಾರಾಬಳಗಕ್ಕೆ ತ್ರಿಶಾ ಎಂಟ್ರಿ ಸುಮಾರು ಎರಡು ದಶಕಗಳಿಂದ ಸಿನಿಮಾ ರಂಗದಲ್ಲಿ ಸಕ್ರಿಯವಾಗಿರುವ ತ್ರಿಶಾ, ಈ ಚಿತ್ರದಲ್ಲಿ ಮಹತ್ವದ ಪಾತ್ರವೊಂದನ್ನು ನಿರ್ವಹಿಸಲಿದ್ದಾರೆ. ವರದಿಗಳ ಪ್ರಕಾರ, ಇಬ್ಬರು…

Read More
Tvk vijayfilm industry struggle story

TVK Vijay: ಸಿನಿಮಾ ಸೋಲುಗಳಿಂದ ಸಿಎಂ ಕುರ್ಚಿಯವರೆಗೆ: ‘ದಳಪತಿ’ ವಿಜಯ್ ಸಾಗಿಬಂದ ಹಾದಿ ಈಗ ಇತಿಹಾಸ!

ಚೆನ್ನೈ: ತಮಿಳುನಾಡು ರಾಜಕೀಯದ ದಿಕ್ಸೂಚಿ ಬದಲಾಗಿದ್ದು, ಮೇ 10ರಂದು ನಟ ವಿಜಯ್ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ತಮ್ಮ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷದ ಮೂಲಕ ಮೊದಲ ಪ್ರಯತ್ನದಲ್ಲೇ ಶತಕದ ಗಡಿ ದಾಟಿದ ಸ್ಥಾನಗಳನ್ನು ಗೆದ್ದು ವಿಜಯ್ ಹೊಸ ದಾಖಲೆ ಬರೆದಿದ್ದಾರೆ. ಆದರೆ, ಇಂದು ಸಿಎಂ ಆಗಿ ಮಿಂಚುತ್ತಿರುವ ವಿಜಯ್ (TVK Vijay) ಅವರ ಆರಂಭದ ದಿನಗಳು ಸಾಲು ಸಾಲು ಅವಮಾನ ಮತ್ತು ಸೋಲುಗಳಿಂದ ಕೂಡಿದ್ದವು ಎಂಬುದು ಅನೇಕರಿಗೆ ತಿಳಿದಿಲ್ಲ. ಕಠಿಣ ಹಾದಿ ಮತ್ತು (TVK…

Read More
actor vijay jana nayagan may release on June 4

Vijay: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ವಿಜಯ್; ಜೂನ್‌ನಲ್ಲಿ ತೆರೆಗೆ ಬರಲಿದೆ ಕೊನೆಯ ಸಿನಿಮಾ ‘ಜನನಾಯಗನ್’!

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 106 ಸ್ಥಾನಗಳನ್ನು ಗೆಲ್ಲುವ ಮೂಲಕ ‘ದಳಪತಿ’ ವಿಜಯ್ (Vijay) ಅವರ ‘ತಮಿಳಗ ವೆಟ್ರಿ ಕಳಗಮ್’ (TVK) ಪಕ್ಷ ಅದ್ಭುತ (Jana Nayagan) ಸಾಧನೆ ಮಾಡಿದೆ. ಈ ಭರ್ಜರಿ ಮುನ್ನಡೆಯೊಂದಿಗೆ ವಿಜಯ್ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗುವುದು ಈಗ ನಿಶ್ಚಿತವಾಗಿದ್ದು, ಪ್ರಮಾಣವಚನ ಸ್ವೀಕಾರಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ಈ ರಾಜಕೀಯ ಸಂಭ್ರಮದ ನಡುವೆಯೇ, ಅವರ ಚಿತ್ರರಂಗದ ಕೊನೆಯ ಸಿನಿಮಾ ಎನ್ನಲಾದ ‘ಜನನಾಯಗನ್’ (Jana Nayagan) ಬಿಡುಗಡೆಯ ಕುರಿತು ಕಾಲಿವುಡ್ ಅಂಗಳದಲ್ಲಿ ಭಾರಿ ಚರ್ಚೆ ಶುರುವಾಗಿದೆ….

Read More
after Election winning election vijay may leave film industry

Election: ಸಿನಿಮಾ ಸ್ಕ್ರೀನ್‌ನಿಂದ ಸಿಎಂ ಕುರ್ಚಿಯತ್ತ ‘ದಳಪತಿ’: ಚಿತ್ರರಂಗಕ್ಕೆ ವಿಜಯ್‌ ಶಾಶ್ವತ ವಿದಾಯ?

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಚಿತ್ರನಟರು ಅಧಿಕಾರ ಹಿಡಿಯುವುದು ಹೊಸತಲ್ಲದಿದ್ದರೂ, ನಟ ವಿಜಯ್ ಅವರ ಇತ್ತೀಚಿನ ರಾಜಕೀಯ ನಡೆ ಮತ್ತು ಚುನಾವಣಾ (Election) ಟ್ರೆಂಡ್‌ಗಳು ಇಡೀ ದೇಶವನ್ನೇ ಬೆರಗುಗೊಳಿಸಿವೆ. ಎಲ್ಲಾ ಎಕ್ಸಿಟ್ ಪೋಲ್‌ಗಳ ಲೆಕ್ಕಾಚಾರಗಳನ್ನು ತಲೆಕೆಳಗು ಮಾಡಿರುವ ವಿಜಯ್, ಸದ್ಯ ಮುಖ್ಯಮಂತ್ರಿ ಗದ್ದುಗೆಯ ಸನಿಹಕ್ಕೆ ಬಂದು ನಿಂತಿದ್ದಾರೆ. ಆದರೆ, ಈ ಐತಿಹಾಸಿಕ ಯಶಸ್ಸಿನ ನಡುವೆಯೇ ಅವರು ಚಿತ್ರರಂಗಕ್ಕೆ ಶಾಶ್ವತವಾಗಿ ಗುಡ್‌ಬೈ ಹೇಳಲಿದ್ದಾರೆ ಎಂಬ ಸುದ್ದಿ ಅಭಿಮಾನಿಗಳಲ್ಲಿ ಅತೀವ ಆತಂಕ ಮೂಡಿಸಿದೆ. ಸವಾಲುಗಳೇ ಗೆಲುವಿನ ಮೆಟ್ಟಿಲು ವಿಜಯ್ ಅವರ ರಾಜಕೀಯ…

Read More
rajinikanths jailer 2 film some scenes leaked

Rajinikanth: ಜೈಲರ್ 2 ಸೆಟ್‌ನಿಂದ ದೃಶ್ಯ ಸೋರಿಕೆ: ವಿಡಿಯೋ ಹಂಚಿಕೊಳ್ಳುವವರ ವಿರುದ್ಧ ಸನ್ ಪಿಕ್ಚರ್ಸ್ ಗರಂ

ಚೆನ್ನೈ: ಸೂಪರ್‌ಸ್ಟಾರ್ ರಜನಿಕಾಂತ್ (‌Rajinikanth) ಅಭಿನಯದ ಬಹುನಿರೀಕ್ಷಿತ ‘ಜೈಲರ್ 2’ ಸಿನಿಮಾ ಚಿತ್ರೀಕರಣದ ಹಂತದಲ್ಲೇ ಪೈರಸಿ ಕಾಟಕ್ಕೆ ಸಿಲುಕಿದೆ. ಚಿತ್ರದ ಪ್ರಮುಖ ದೃಶ್ಯಗಳಿರುವ ವಿಡಿಯೋ ತುಣುಕೊಂದು ಆನ್‌ಲೈನ್‌ನಲ್ಲಿ ಸೋರಿಕೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಕಾಳ್ಗಿಚ್ಚಿನಂತೆ ಹರಡುತ್ತಿದೆ. ಚಿತ್ರದ ಬಿಡುಗಡೆಗಾಗಿ ಕಾತರದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಈ ಭದ್ರತಾ ಲೋಪ ಭಾರಿ ನಿರಾಸೆ ಮೂಡಿಸಿದೆ. ವಾರ್ನಿಂಗ್‌ ಕೊಟ್ಟ ಸನ್‌ ಪಿಕ್ಚರ್ಸ್‌ ಸಿನಿಮಾವನ್ನು ನಿರ್ಮಿಸುತ್ತಿರುವ ಪ್ರತಿಷ್ಠಿತ ‘ಸನ್ ಪಿಕ್ಚರ್ಸ್’ ಸಂಸ್ಥೆಯು ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ವಿಡಿಯೋ ಸೋರಿಕೆ ಮಾಡಿರುವ ಕಿಡಿಗೇಡಿಗಳ…

Read More