Rajashekar Hitnal: ಅತ್ಯಾ*ಚಾರ-ಕೊ*ಲೆಯನ್ನ ಸಣ್ಣ ಪ್ರಕರಣ ಎಂದ ಸಂಸದ ರಾಜಶೇಖರ್ ಹಿಟ್ನಾಳ್
ಕೊಪ್ಪಳ: ಜಿಲ್ಲೆಯಲ್ಲಿ ನಡೆದ ವಿದೇಶಿ ಮಹಿಳೆಯ ಮೇಲಿನ ಅತ್ಯಾ*ಚಾರ ಮತ್ತು ಕೊಲೆ ಪ್ರಕರಣವನ್ನು ಸಣ್ಣ ಘಟನೆ ಎಂದು ಕೊಪ್ಪಳ ಸಂಸದ ರಾಜಶೇಖರ್ ಹಿಟ್ನಾಳ್ (Rajashekar Hitnal) ಅವರು ಕರೆದಿದ್ದು, ಭಾರೀ ವಿವಾದಕ್ಕೆ ಕಾರಣವಾಗಿದೆ. ಅಕ್ರೋಶಕ್ಕೆ ಕಾರಣವಾದ ಸಂಸದರ ಹೇಳಿಕೆ ಕಳೆದ ವರ್ಷ ಗಂಗಾವತಿ ತಾಲೂಕಿನ ಸಾಣಾಪೂರ ಸಮೀಪದಲ್ಲಿ ನಡೆದಿದ್ದ ವಿದೇಶಿ ಮಹಿಳೆ ಅತ್ಯಾ*ಚಾರ ಹಾಗೂ ಕೊಲೆ ಪ್ರಕರಣವನ್ನ ಸಂಸದರೊಬ್ಬರು ಈ ರೀತಿ ಲಘುವಾಗಿ ಮಾತನಾಡಿದ್ದು ಜನರ ಅಕ್ರೋಶಕ್ಕೆ ಕಾರಣವಾಗಿದ್ದು, ಈ ರೀತಿ ಮಾತನಾಡಿದ್ದು ಎಷ್ಟು ಸರಿ ಎಂದು ಪ್ರಶ್ನೆ…
