TOP NEWS
KPSC Scam Probe Takes New Turn as Accused Claims 2 Crore Was Handed Over via Former Exam Controller

KPSC: ಕೆಎಎಸ್ ಹುದ್ದೆಗೆ 2 ಕೋಟಿ ರೂಪಾಯಿ ಡೀಲ್ ಆರೋಪ: ಇಡಿ ಆರೋಪಪಟ್ಟಿಯಲ್ಲಿ ಬೆಂಗಳೂರು ಗ್ರಾಮಾಂತರ ಎಸ್‌ಪಿ ಹೆಸರು ಉಲ್ಲೇಖ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದ ತನಿಖೆ ದಿನಕ್ಕೊಂದು ಸ್ಫೋಟಕ ಮಾಹಿತಿಯನ್ನು ಹೊರಹಾಕುತ್ತಿದ್ದು, ಇದೀಗ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಯೊಬ್ಬರ ಹೆಸರು ವಿವಾದದ ಸುಳಿಗೆ ಸಿಲುಕಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಚಂದ್ರಕಾಂತ್ ಅವರ ಹೆಸರು ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ಉಲ್ಲೇಖವಾಗಿರುವುದು ಪ್ರಕರಣದ ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿದೆ. ತಮ್ಮ ಇಬ್ಬರು ಹೆಣ್ಣುಮಕ್ಕಳಿಗೆ ಕರ್ನಾಟಕ ಆಡಳಿತ ಸೇವೆ (ಕೆಎಎಸ್) ಹುದ್ದೆ ದೊರಕಿಸಿಕೊಡುವ ಸಲುವಾಗಿ 2 ಕೋಟಿ ರೂಪಾಯಿ ಮೊತ್ತದ…

Read Full News