Bihar: ಐಆರ್‌ಸಿಟಿಸಿ ಹಗರಣ: ಲಾಲೂ ಪ್ರಸಾದ್ ಯಾದವ್, ರಾಬ್ರಿ ದೇವಿ ಹಾಗೂ ತೇಜಸ್ವಿ ಯಾದವ್ ವಿರುದ್ಧ ಆರೋಪ ಫಿಕ್ಸ್
ಬಿಹಾರ: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ವರಿಷ್ಠ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಕುಟುಂಬಕ್ಕೆ ಮತ್ತೊಂದು ದೊಡ್ಡ ಕಾನೂನು ಹಿನ್ನಡೆ ಎದುರಾಗಿದೆ. ಬಹುಚರ್ಚಿತ ಐಆರ್‌ಸಿಟಿಸಿ (IRCTC) ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ರೋಸ್ ಅವೆನ್ಯೂ ವಿಶೇಷ ನ್ಯಾಯಾಲಯವು ಲಾಲೂ ಪ್ರಸಾದ್ ಯಾದವ್ ಅವರ ಮೇಲೆ ಅಧಿಕೃತವಾಗಿ ಆರೋಪಗಳನ್ನು ನಿಗದಿಪಡಿಸುವಂತೆ (Framing of charges) ಗುರುವಾರ ಮಹತ್ವದ ಆದೇಶ ಹೊರಡಿಸಿದೆ. ಲಾಲೂ ಪ್ರಸಾದ್ (Bihar) ಯಾದವ್ ಅವರೊಂದಿಗೆ ಅವರ ಧರ್ಮಪತ್ನಿ ಹಾಗೂ ಬಿಹಾರದ ಮತ್ತೊಬ್ಬ…
