CM Siddaramaiah: ಹುಲಿಕಲ್ ಘಾಟ್ ಮಣ್ಣು ಕುಸಿತ, ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ
ಬೆಂಗಳೂರು: ಹೊಸನಗರ ತಾಲ್ಲೂಕಿನ ಹುಲಿಕಲ್ ಘಾಟಿ ತಿರುವಿನಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿಯ ಸಮಯದಲ್ಲಿ ಮಣ್ಣು ಕುಸಿದು ಮೂವರು ಕಾರ್ಮಿಕರು ಸಾವಿಗೀಡಾಗಿರುವ ಘಟನೆಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಬೇಸರ ವ್ಯಕ್ತಪಡಿಸಿದ್ದಾರೆ. ಸುದ್ದಿ ಕೇಳಿ ಬಹಳ ದುಃಖವಾಯಿತು ಈ ವಿಚಾರವಾಗಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಅವರು, ನನಗೆ ಮೂವರು ಕಾರ್ಮಿಕರು ಮೃತಪಟ್ಟ ಸುದ್ದಿ ಕೇಳಿ ದುಃಖವಾಯಿತು. ಮೃತ ದುರ್ದೈವಿ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ಸದಸ್ಯರಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು…
