TOP NEWS
CBSE changed makes indian language mandatory

CBSE: ಸಿಬಿಎಸ್‌ಇ ಪ್ರೌಢಶಾಲಾ ಭಾಷಾ ನೀತಿ ಪರಿಷ್ಕರಣೆ: ಮುಂಬರುವ ಶೈಕ್ಷಣಿಕ ಸಾಲಿನಿಂದ ಮೂರು ಭಾಷೆಗಳ ಕಲಿಕೆ ಕಡ್ಡಾಯ

ನವದೆಹಲಿ: ಹೊಸ ನಿಯಮಾವಳಿಗಳ ಪ್ರಕಾರ, ಸಿಬಿಎಸ್‌ಇ (CBSE) ಅಡಿಯ ಪ್ರೌಢಶಾಲಾ ವಿದ್ಯಾರ್ಥಿಗಳು ಇನ್ಮುಂದೆ ಕಡ್ಡಾಯವಾಗಿ ಮೂರು ಭಾಷೆಗಳನ್ನು (R1, R2 ಮತ್ತು R3) ಕಲಿಯಬೇಕಾಗುತ್ತದೆ. ಈ ಮೂರರಲ್ಲಿ ಕನಿಷ್ಠ ಎರಡು ಭಾಷೆಗಳು ಕಡ್ಡಾಯವಾಗಿ ಭಾರತೀಯ ಮೂಲದ ಸ್ಥಳೀಯ ಅಥವಾ ಪ್ರಾದೇಶಿಕ ಭಾಷೆಗಳೇ ಆಗಿರಬೇಕು ಎಂದು ಮಂಡಳಿ ಕಡ್ಡಾಯಗೊಳಿಸಿದೆ. ಮುಂಬರುವ ಜುಲೈ 1 ರಿಂದ ಈ ನಿಯಮ ಜಾರಿಗೆ ಬರಲಿದ್ದು, ಇತ್ತೀಚೆಗೆ ಬಿಡುಗಡೆಯಾದ ಎನ್‌ಸಿಇಆರ್‌ಟಿ (NCERT) ಪಠ್ಯಕ್ರಮವನ್ನು ಪರಾಮರ್ಶಿಸಿದ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರಸಕ್ತ ಸಾಲಿನ ತರಗತಿಗಳು…

Read More