TOP NEWS
Hassan DC vs HDK Bribery Row FIR Registered at Cyber Crime Station Over Alleged 75 Lakh Deal

Hassan: ಡಿಸಿ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ₹75 ಲಕ್ಷ ಡೀಲ್ ಆರೋಪದ ಬೆನ್ನಲ್ಲೇ ಎಫ್‌ಐಆರ್ ದಾಖಲು!

ಹಾಸನ: ಜಿಲ್ಲಾಧಿಕಾರಿ (Hassan) ಕೆ.ಎಸ್. ಲತಾ ಕುಮಾರಿ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ನಡುವಿನ ಲಂಚಾವತಾರ ಸಮರ ಇದೀಗ ಬಿಗ್ ಟ್ವಿಸ್ಟ್ ಪಡೆದುಕೊಂಡಿದೆ. ಹಾಸನ ಜಿಲ್ಲಾಡಳಿತದಲ್ಲಿ ಬೃಹತ್ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ಕಾನೂನು ಹೋರಾಟ ತೀವ್ರಗೊಂಡಿದೆ. ಸೈಬರ್ ಪೊಲೀಸ್ (Hassan) ಠಾಣೆಯಲ್ಲಿ ದೂರು ಮತ್ತು ಎಫ್‌ಐಆರ್ ದಾಖಲು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮಾಡಿದ ಗಂಭೀರ ಆರೋಪಗಳ ಬೆನ್ನಲ್ಲೇ, ಹಾಸನ…

Read Full News