TOP NEWS
Supreme court important order Voluntary Sex Work is Not Illegal

Supreme Court: ಸ್ವಯಂಪ್ರೇರಿತ ಲೈಂಗಿಕ ವೃತ್ತಿ ಅಪರಾಧವಲ್ಲ, ಒಪ್ಪಿಗೆಯಿಲ್ಲದೆ ಬಲವಂತದ ಪುನರ್ವಸತಿ ಸಲ್ಲದು: ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು

ನವದೆಹಲಿ: ವಯಸ್ಕರು ತಮ್ಮ ಸ್ವಂತ ಇಚ್ಛೆಯಿಂದ ಲೈಂಗಿಕ ವೃತ್ತಿಯಲ್ಲಿ ತೊಡಗಿಸಿಕೊಳ್ಳುವುದನ್ನು ತಡೆಯಲು ಅಥವಾ ಅವರ ಮೇಲೆ ಕ್ರಮ ಜರುಗಿಸಲು ಪೊಲೀಸರಿಗೆ ಕಾನೂನಿನಲ್ಲಿ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ (Supreme Court) ಮಹತ್ವದ ಅವಲೋಕನ ಮಾಡಿದೆ. ಸುಮಾರು 70 ವರ್ಷಗಳಷ್ಟು ಹಳೆಯದಾದ ಅನೈತಿಕ ಸಂಚಾರ ತಡೆ ಕಾಯ್ದೆಯನ್ನು (ಐಟಿಪಿಎ) ವಿಶ್ಲೇಷಿಸಿದ ನ್ಯಾಯಾಲಯ, ಸ್ವಯಂಪ್ರೇರಿತವಾಗಿ ಲೈಂಗಿಕ ವೃತ್ತಿ ಮಾಡುವುದು ಕಾನೂನುಬಾಹಿರವಲ್ಲ ಎಂದು ಸ್ಪಷ್ಟಪಡಿಸಿದೆ. ವೇಶ್ಯಾಗೃಹ ನಡೆಸುವುದು ಅಪರಾಧ ಎಂಬುದು ನಿಜವಾದರೂ, ದಾಳಿಯ ಸಂದರ್ಭದಲ್ಲಿ ಸಿಕ್ಕಿಬೀಳುವ ಸ್ವಯಂಪ್ರೇರಿತ ಲೈಂಗಿಕ ಕಾರ್ಯಕರ್ತರನ್ನು ಸಂತ್ರಸ್ತರಂತೆ…

Read More