Bollywood: ಮುಂಬೈ ಚಿತ್ರರಂಗದಲ್ಲಿ ಮತ್ತೆ ಆತಂಕ: ನಟ ಸೈಫ್ ಅಲಿ ಖಾನ್‌ಗೆ ಬೆದರಿಕೆ
ಮುಂಬೈ: ಹಿಂದಿ ಚಿತ್ರರಂಗದ ತಾರೆಯರನ್ನು ಗುರಿಯಾಗಿಸಿಕೊಂಡು ನಿರಂತರವಾಗಿ (Bollywood) ಬೆದರಿಕೆ ಸಂದೇಶಗಳು ಬರುತ್ತಿರುವ ಆತಂಕಕಾರಿ ಬೆಳವಣಿಗೆಯ ನಡುವೆಯೇ, ಇದೀಗ ಬಾಲಿವುಡ್‌ನ ಖ್ಯಾತ ನಟ ಸೈಫ್ ಅಲಿ ಖಾನ್ ಅವರಿಗೂ ಬೆದರಿಕೆ ಬಂದಿರುವ ಸಂಗತಿ ಬೆಳಕಿಗೆ ಬಂದಿದೆ. ಚಿತ್ರರಂಗದಲ್ಲಿ ಆತಂಕ ಸೃಷ್ಟಿಸಿರುವ ಈ ಘಟನೆಯನ್ನು ಮುಂಬೈ ಪೊಲೀಸರು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಬೆದರಿಕೆ ಕರೆ ಅಥವಾ ಸಂದೇಶದ ಹಿಂದೆ ಅಸಲಿಗೆ ಯಾರಿದ್ದಾರೆ ಎಂಬ ಸತ್ಯವನ್ನು ಬಯಲಿಗೆಳೆಯಲು ತನಿಖಾ ತಂಡಗಳು ಕಾರ್ಯಪ್ರವೃತ್ತವಾಗಿವೆ. ಬಾಬಾ ಸಿದ್ದಿಕಿ ಹತ್ಯೆ ಆರೋಪಿ ಜೀಶನ್…
