BJP: ಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣೆ: ಭರ್ಜರಿ ಮುನ್ನಡೆ ಕಾಯ್ದುಕೊಂಡ ಬಿಜೆಪಿ
ಅಹಮದಾಬಾದ್: ಗುಜರಾತ್‌ನ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಭರದಿಂದ ಸಾಗುತ್ತಿದ್ದು, ಬಿಜೆಪಿ )BJP) ಅಭೂತಪೂರ್ವ ಮುನ್ನಡೆ ಸಾಧಿಸಿದೆ. ರಾಜ್ಯದಾದ್ಯಂತ ಒಟ್ಟು 9,200ಕ್ಕೂ ಹೆಚ್ಚು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ, ಈವರೆಗೆ ಬಿಜೆಪಿ 3,750ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ತನ್ನ ಪ್ರಾಬಲ್ಯವನ್ನು ಸಾಬೀತುಪಡಿಸಿದೆ. 410 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಮಹಾನಗರ ಪಾಲಿಕೆಗಳ ಚುನಾವಣೆಯಲ್ಲಿ ಬಿಜೆಪಿ 410 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ ಕೇವಲ 20 ಸ್ಥಾನಗಳಿಗೆ ಸೀಮಿತವಾಗಿದೆ. ಇನ್ನುಳಿದಂತೆ ಪುರಸಭೆಗಳಲ್ಲಿ ಬಿಜೆಪಿ 1,105 ಸ್ಥಾನಗಳನ್ನು ಪಡೆದಿದ್ದರೆ, ಕಾಂಗ್ರೆಸ್…
