TOP NEWS
LPG Refill Booking Revised Centre Standardizes Refill Interval to 25 Days for Rural and Urban Areas

LPG: ಗ್ರಾಮೀಣ ಎಲ್‌ಪಿಜಿ ಬಳಕೆದಾರರಿಗೆ ಭಾರಿ ರಿಲೀಫ್: ಸಿಲಿಂಡರ್ ಮರುಬುಕಿಂಗ್ ಅವಧಿ 25 ದಿನಕ್ಕೆ ಕಡಿತಗೊಳಿಸಿದ ಕೇಂದ್ರ

ನವದೆಹಲಿ: ಗ್ರಾಮೀಣ ಭಾಗದ ಅಡುಗೆ ಅನಿಲ (LPG) ಗ್ರಾಹಕರಿಗೆ ಕೇಂದ್ರ ಸರ್ಕಾರ ಭಾರಿ ಸಮಾಧಾನಕರ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಗ್ರಾಮೀಣ ಪ್ರದೇಶಗಳಲ್ಲಿ ಗೃಹಬಳಕೆ ಸಿಲಿಂಡರ್ ಮರುಬುಕಿಂಗ್ ಮಾಡಲು ನಿಗದಿಯಾಗಿದ್ದ 45 ದಿನಗಳ ಕಾಯುವಿಕೆ ಅವಧಿಯನ್ನು ಇದೀಗ 25 ದಿನಗಳಿಗೆ ಕಡಿತಗೊಳಿಸಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಆದೇಶ ಹೊರಡಿಸಿದೆ. ಈ ನೂತನ ನಿಯಮವನ್ನು ತಕ್ಷಣದಿಂದಲೇ ಜಾರಿಗೆ ತರುವಂತೆ ತೈಲ ಮಾರುಕಟ್ಟೆ ಕಂಪನಿಗಳಿಗೆ (OMC) ಸೂಚನೆ ನೀಡಲಾಗಿದ್ದು, ಇನ್ಮುಂದೆ ನಗರ ಹಾಗೂ ಗ್ರಾಮೀಣ ಭಾಗಗಳೆರಡರಲ್ಲೂ ಒಂದೇ ಮಾದರಿಯ…

Read More
Global LPG Prices Soar Centre Pumps in Massive Subsidy to Shield Domestic Consumers

LPG: ಉಜ್ವಲ ಫಲಾನುಭವಿಗಳಿಗೆ ಮತ್ತಷ್ಟು ನಿರಾಳ: ತೈಲ ಕಂಪನಿಗಳ ನಷ್ಟ ತಾನೇ ಭರಿಸಿದ ಸರ್ಕಾರ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಯುದ್ಧದ ಭೀತಿಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ (LPG) ಬೆಲೆ ಗಗನಕ್ಕೇರುತ್ತಿದ್ದರೂ, ಕೇಂದ್ರ ಸರ್ಕಾರವು ದೇಶದ ಗ್ರಾಹಕರ ಮೇಲೆ ಇದರ ಹೊರೆ ಬೀಳದಂತೆ ಭಾರಿ ಪ್ರಮಾಣದ ಸಬ್ಸಿಡಿಯನ್ನು ತಾನೇ ಭರಿಸುತ್ತಿದೆ ಎಂದು ಕೇಂದ್ರ ಸರ್ಕಾರ ಗುರುವಾರ ಲೋಕಸಭೆಯಲ್ಲಿ ತಿಳಿಸಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ದರಗಳು ತೀವ್ರವಾಗಿ ಏರಿಕೆಯಾಗಿದ್ದರೂ, ಸಾರ್ವಜನಿಕರ ಹಿತದೃಷ್ಟಿಯಿಂದ ದೇಶೀಯ ಅಡುಗೆ ಅನಿಲದ ಬೆಲೆಯನ್ನು ನಿಯಂತ್ರಣದಲ್ಲಿಡಲಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಸರ್ಕಾರವೇ ಭರಿಸಿದೆ ಎಂದ ಕೇಂದ್ರ ಲೋಕಸಭೆಯಲ್ಲಿ ಕೇಳಲಾದ ಪ್ರಶ್ನೆಯೊಂದಕ್ಕೆ ಲಿಖಿತ…

Read More
customers should surrender LPG if using PNG in home

LPG: ಜೂನ್ 30ರ ಒಳಗಾಗಿ ಈ ಕೆಲಸ ಮಾಡದಿದ್ದರೆ ಗ್ಯಾಸ್ ಸಂಪರ್ಕ ಕಡಿತ ಗ್ಯಾರಂಟಿ!

ಬೆಂಗಳೂರು: ನೀವು ಮನೆಯಲ್ಲಿ ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್ ಬಳಸುತ್ತಿದ್ದು, ಅದರೊಂದಿಗೆ ಪೈಪ್ಡ್ ನ್ಯಾಚುರಲ್ ಗ್ಯಾಸ್ (PNG) ಸಂಪರ್ಕವನ್ನೂ ಹೊಂದಿದ್ದೀರಾ? ಹಾಗಿದ್ದರೆ ಈ ಪ್ರಮುಖ ಅಪ್ಡೇಟ್ ಅನ್ನು ನೀವು ತಕ್ಷಣವೇ ಗಮನಿಸಬೇಕು. ಎಲ್‌ಪಿಜಿ ಸಿಲಿಂಡರ್ ಬಳಕೆಯನ್ನು ನಿಲ್ಲಿಸಿ ಸಂಪೂರ್ಣವಾಗಿ ಪಿಎನ್‌ಜಿ ಸಂಪರ್ಕಕ್ಕೆ ಬದಲಾಗಲು ಕೇಂದ್ರ ಸರ್ಕಾರ ನೀಡಿದ್ದ ಅಂತಿಮ ಗಡುವು ಮುಂಬರುವ ಜೂನ್ 30ಕ್ಕೆ ಕೊನೆಗೊಳ್ಳಲಿದೆ. ಇರಾನ್ ಹಾಗೂ ಅಮೆರಿಕ ನಡುವಿನ ಜಾಗತಿಕ ಸಂಘರ್ಷದ ಹಿನ್ನೆಲೆಯಲ್ಲಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಕಳೆದ ಮಾರ್ಚ್…

Read More
LPG price hike inevitable says Pralhad Joshi

LPG: ಅಂತರರಾಷ್ಟ್ರೀಯ ಬಿಕ್ಕಟ್ಟಿನ ಎಫೆಕ್ಟ್: ಎಲ್‌ಪಿಜಿ ಸಿಲಿಂಡರ್ ದರ ಏರಿಕೆ ಅನಿವಾರ್ಯ ಎಂದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ತಲೆದೋರಿರುವ ಗಂಭೀರ ಪರಿಸ್ಥಿತಿಯಿಂದಾಗಿ ಅಡುಗೆ ಅನಿಲ (LPG) ಸಿಲಿಂಡರ್ ಬೆಲೆ ಏರಿಕೆ ಮಾಡುವುದು ಅನಿವಾರ್ಯವಾಗಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ. ಬೆಲೆ ಏರಿಕೆಯಿಂದ ಸಾರ್ವಜನಿಕರಿಗೆ ಆಗುತ್ತಿರುವ ಕಷ್ಟದ ಬಗ್ಗೆ ಕೇಂದ್ರ ಸರ್ಕಾರಕ್ಕೂ ತೀವ್ರ ಬೇಸರವಿದೆ ಎಂದು ಅವರು ಹೇಳಿದ್ದಾರೆ. ಜಾಗತಿಕ ಸಂಸ್ಥೆಗಳಿಂದ ಬೆಲೆ ಏರಿಕೆ ಜಾಗತಿಕ ಇಂಧನ ವೆಚ್ಚಗಳು ಗಗನಕ್ಕೇರುತ್ತಿರುವುದರಿಂದ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ದೇಶೀಯ…

Read More
marriage functions in bengaluru facing problem due to LPG crisis

LPG Crisis: ಮದುವೆ ಮನೆಗೆ ತಟ್ಟಿದ ಯುದ್ಧದ ಬಿಸಿ: ಸಿಲಿಂಡರ್ ಬೆಲೆ ಎಂಟು ಸಾವಿರಕ್ಕೆ ಏರಿಕೆ, ಊಟದ ಮೆನುವಿನಲ್ಲಿ ಕಡಿತ!

ಬೆಂಗಳೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷವು ಈಗ ಸಿಲಿಕಾನ್ ಸಿಟಿಯ ಮದುವೆ ಸಂಭ್ರಮದ ಮೇಲೆ (LPG Crisis) ಕರಿನೆರಳು ಬೀರಿದೆ. ಅಡುಗೆ ಅನಿಲದ ತೀವ್ರ ಅಭಾವ ಮತ್ತು ಬೆಲೆ ಏರಿಕೆಯಿಂದಾಗಿ ಮದುವೆ ಕಾರ್ಯಕ್ರಮ ಹಮ್ಮಿಕೊಂಡಿರುವ ಕುಟುಂಬಗಳು ಕಂಗಾಲಾಗಿವೆ. ₹8,000ಕ್ಕೆ ಒಂದು ಸಿಲಿಂಡರ್! ಅಡುಗೆ ಅನಿಲದ ಕೊರತೆ ಎಷ್ಟಿದೆ ಎಂದರೆ, ಕೇಟರಿಂಗ್ ಮಾಲೀಕರು ಈಗ ಮದುವೆ ಮನೆ ಮಂದಿಗೆ ಅಚ್ಚರಿಯ ಷರತ್ತು ವಿಧಿಸುತ್ತಿದ್ದಾರೆ. ಸಿಲಿಂಡರ್‌ಗಳನ್ನು ನೀವೇ ವ್ಯವಸ್ಥೆ ಮಾಡಬೇಕು, ಇಲ್ಲದಿದ್ದರೆ ಒಂದು ಸಿಲಿಂಡರ್‌ಗೆ…

Read More
Lpg government gave important update regarding bookings

LPG: ಅಡುಗೆ ಅನಿಲ ನಿಯಮಗಳಲ್ಲಿ ಭಾರಿ ಬದಲಾವಣೆ: ಎಲ್‌ಪಿಜಿ ಮತ್ತು ಪೈಪ್‌ಡ್ ಗ್ಯಾಸ್ ಎರಡನ್ನೂ ಹೊಂದುವಂತಿಲ್ಲ!

ನವದೆಹಲಿ: ದೇಶದ ಅಡುಗೆ ಅನಿಲ ವಿತರಣಾ (LPG) ವ್ಯವಸ್ಥೆಯಲ್ಲಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು 2026ರ ಮೇ 1ರಿಂದ ಜಾರಿಗೆ ಬರುವಂತೆ ಅತ್ಯಂತ ಮಹತ್ವದ ಬದಲಾವಣೆಗಳನ್ನು ತಂದಿದೆ. ಇತ್ತೀಚಿನ ವರ್ಷಗಳಲ್ಲಿ ಕಂಡುಬರದ ಅತಿದೊಡ್ಡ ಸುಧಾರಣೆ ಇದಾಗಿದ್ದು, ಪೂರೈಕೆಯಲ್ಲಿನ ವ್ಯತ್ಯಯಗಳನ್ನು ಸರಿದೂಗಿಸಲು ಮತ್ತು ಸಬ್ಸಿಡಿ ದುರುಪಯೋಗ ತಡೆಯಲು ಸರ್ಕಾರ ಈ ಕಠಿಣ ನಿರ್ಧಾರ ಕೈಗೊಂಡಿದೆ. ದ್ವಿಗುಣ ಸಂಪರ್ಕಕ್ಕೆ ಬ್ರೇಕ್: ಹೊಸ ನಿಯಮದ ಅನ್ವಯ, ಮನೆಯಲ್ಲಿ ಎಲ್‌ಪಿಜಿ ಸಿಲಿಂಡರ್ ಮತ್ತು ಪೈಪ್‌ಡ್ ನ್ಯಾಚುರಲ್ ಗ್ಯಾಸ್ (PNG) ಎರಡೂ…

Read More
From may 1s st many changes in LPG cylinder booking

LPG: ಮೇ 1ರಿಂದ ಜಾರಿಯಾಗಲಿವೆ ಗ್ಯಾಸ್ ಸಿಲಿಂಡರ್ ಬುಕ್ಕಿಂಗ್‌ನ ಹೊಸ ನಿಯಮಗಳು

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷ ಮತ್ತು ಜಾಗತಿಕ ತೈಲ ಪೂರೈಕೆ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ, ಮೇ 1ರಿಂದ ಎಲ್‌ಪಿಜಿ (LPG) ಸಿಲಿಂಡರ್ ಬುಕ್ಕಿಂಗ್ ಮತ್ತು ವಿತರಣಾ ವ್ಯವಸ್ಥೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಜಾರಿಗೆ ತರಲು ತೈಲ ಕಂಪನಿಗಳು ನಿರ್ಧರಿಸಿವೆ. ಕಳ್ಳಸಂತೆಯನ್ನು ತಡೆಗಟ್ಟಿ, ಪಾರದರ್ಶಕತೆಯನ್ನು ಹೆಚ್ಚಿಸುವುದು ಈ ಹೊಸ ನಿಯಮಗಳ ಮುಖ್ಯ ಉದ್ದೇಶವಾಗಿದೆ. ಸಿಲಿಂಡರ್ ಬುಕ್ಕಿಂಗ್‌ನಲ್ಲಿ ಹೊಸ ನಿರ್ಬಂಧ ಇನ್ಮುಂದೆ ಗ್ರಾಹಕರು ಇಷ್ಟಬಂದಾಗ ಸಿಲಿಂಡರ್ ಬುಕ್ ಮಾಡುವಂತಿಲ್ಲ. ನಗರ ಪ್ರದೇಶದ ಗ್ರಾಹಕರು ಒಂದು ಸಿಲಿಂಡರ್ ಪಡೆದ 20 ರಿಂದ 25 ದಿನಗಳ…

Read More