15 thousand teachers post will be filled says minister Madhu Bangarappa

Madhu Bangarappa: 15 ಸಾವಿರ ಶಿಕ್ಷಕರ ಹುದ್ದೆ ನೇಮಕ: ಮಧು ಬಂಗಾರಪ್ಪ

ಬೆಂಗಳೂರು : ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ 15 ಸಾವಿರ ಶಿಕ್ಷಕರ ಹುದ್ದೆಗಳ ನೇಮಕ ಪ್ರಕ್ರಿಯೆಗೆ ಕ್ರಮ ವಹಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ (Madhu Bangarappa) ತಿಳಿಸಿದ್ದಾರೆ. ಖಾಲಿ ಹುದ್ದೆ ಭರ್ತಿಗೆ ಕ್ರಮ  ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಹೆಚ್.ಎಸ್. ಗೋಪಿನಾಥ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ವಹಿಸಲಾಗುವುದು ಎಂದರು. ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಅತಿಥಿ ಶಿಕ್ಷಕರನ್ನು…

Read More
No government school will be closed says minister madhu bangarappa

Madhu Bangarappa: ಯಾವುದೇ ಸರ್ಕಾರಿ ಶಾಲೆಗಳನ್ನ ಮುಚ್ಚಲ್ಲ: ಸಚಿವ ಮಧು ಬಂಗಾರಪ್ಪ

ಬೆಳಗಾವಿ:  ರಾಜ್ಯದಲ್ಲಿ ಯಾವುದೇ ಸರ್ಕಾರಿ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ (Madhu Bangarappa) ವಿಧಾನಸಭೆಗೆ ತಿಳಿಸಿದ್ದಾರೆ. ಶಿಕ್ಷಕರಿಗೆ ಅಗತ್ಯ ತರಬೇತಿ ನೀಡಲಾಗುತ್ತದೆ ಪ್ರಶ್ನೋತ್ತರ ವೇಳೆಯಲ್ಲಿ ಶರಣು ಸಲಗಾರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಶಿಕ್ಷಕರಿಗೆ ಹೊರಗುತ್ತಿಗೆ ಮೂಲಕ ಅಗತ್ಯ ತರಬೇತಿ ನೀಡಲಾಗುವುದು. ಸರ್ಕಾರಿ ಶಾಲೆಗಳನ್ನು ಮುಚ್ಚಲಾಗುವುದು ಎಂಬ ವದಂತಿ ನಿರಾಧಾರ ಎಂದು ಸ್ಪಷ್ಟಪಡಿಸಿದ್ದಾರೆ. ಗಡಿಭಾಗದಲ್ಲಿರುವ ಕನ್ನಡ ಶಾಲೆಗಳಿಗೆ ಶಿಕ್ಷಕರು ಸೇರಿದಂತೆ ಅಗತ್ಯ ಮೂಲಸೌಕರ್ಯವನ್ನು ಆದ್ಯತೆ ಮೇಲೆ ಒದಗಿಸಲಾಗುವುದು ಎಂದು…

Read More