TOP NEWS
Tollywood Its a Wrap for SS Rajamouli and Mahesh Babu Varanasi Post Production Kicks Off in Full Swing

Tollywood: ‘ವಾರಣಾಸಿ’ ಶೂಟಿಂಗ್ ಮುಕ್ತಾಯ: ಭರ್ಜರಿ ಪೋಸ್ಟ್-ಪ್ರೊಡಕ್ಷನ್ ಕೆಲಸ ಶುರು!

ಹೈದರಾಬಾದ್:‌ ಭಾರತೀಯ ಸಿನಿಮಾರಂಗದ ದಿಗ್ಗಜ ನಿರ್ದೇಶಕ ಎಸ್.ಎಸ್. ರಾಜಮೌಳಿ ಮತ್ತು ತೆಲುಗು (Tollywood) ಸೂಪರ್‌ಸ್ಟಾರ್ ಮಹೇಶ್ ಬಾಬು ಅವರ ಬಹುನಿರೀಕ್ಷಿತ ಪ್ಯಾನ್-ವರ್ಲ್ಡ್ ಸಿನಿಮಾ ‘ವಾರಣಾಸಿ’ ಕುರಿತು ಭರ್ಜರಿ ಅಪ್‌ಡೇಟ್ ಹೊರಬಿದ್ದಿದೆ. ಆರಂಭದಿಂದಲೂ ಜಾಗತಿಕ ಮಟ್ಟದಲ್ಲಿ ಭಾರಿ ಕುತೂಹಲ ಕೆರಳಿಸಿರುವ ಈ ಬೃಹತ್ ಬಜೆಟ್ ಚಿತ್ರದ ಚಿತ್ರೀಕರಣ ಇದೀಗ ಸಂಪೂರ್ಣವಾಗಿ ಮುಕ್ತಾಯಗೊಂಡಿದೆ. ಈ ಮೂಲಕ ಸುದೀರ್ಘ ಕಾಲದಿಂದ ನಡೆಯುತ್ತಿದ್ದ ಶೂಟಿಂಗ್ ಹಂತಕ್ಕೆ ತೆರೆ ಬಿದ್ದಿದ್ದು, ಚಿತ್ರತಂಡವು ಪೋಸ್ಟ್-ಪ್ರೊಡಕ್ಷನ್ ಕೆಲಸಗಳತ್ತ ಸಂಪೂರ್ಣ ಗಮನ ಹರಿಸಿದೆ. ತಾಂತ್ರಿಕ ಕೆಲಸಗಳಿಗೆ ವೇಗ ನೀಡಿದ…

Read Full News