TOP NEWS
Mallikarjun Kharge Scolds Congress Workers Shouting slogan dk shivakumar

Mallikarjun Kharge: ಯೂಸ್‌ಲೆಸ್ ಫೆಲೋಸ್: ಡಿಕೆಶಿ ಪರ ಘೋಷಣೆ ಕೂಗಿದ ಕಾರ್ಯಕರ್ತರ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಗರಂ

ಬೆಂಗಳೂರು: ಇತ್ತೀಚೆಗೆ ನಡೆದ ಕಾಂಗ್ರೆಸ್ ಪಕ್ಷದ ಪ್ರಮುಖ ಕಾರ್ಯಕ್ರಮವೊಂದರಲ್ಲಿ ಹಿರಿಯ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಪಕ್ಷದ ಕಾರ್ಯಕರ್ತರ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಪಕ್ಷದ ನೂತನ ರಾಜ್ಯ ಘಟಕದ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಅವರ ಪದಗ್ರಹಣ ಸಮಾರಂಭ ಭಾನುವಾರ ನಡೆದಿತ್ತು. ಈ ವೇಳೆ ಸಭೆಯಲ್ಲಿದ್ದ ಕೆಲವು ಕಾರ್ಯಕರ್ತರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪರವಾಗಿ ‘ಡಿಕೆ-ಡಿಕೆ’ ಎಂದು ಜೋರಾಗಿ ಘೋಷಣೆಗಳನ್ನು ಕೂಗಲು ಆರಂಭಿಸಿದರು. ಇದು ಮಲ್ಲಿಕಾರ್ಜುನ ಖರ್ಗೆ ಅವರ ಕೋಪಕ್ಕೆ…

Read More
PM narendra modi only knows to talk mallikarjun kharge

Mallikarjun Kharge: ಮೋದಿ ಕೇವಲ ಮಾತಿನ ಮಲ್ಲ, ಎಲ್ಲ ರಂಗಗಳಲ್ಲೂ ಕೇಂದ್ರ ಸರ್ಕಾರ ದಿವಾಳಿ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಕಲಬುರಗಿ: ಕೇಂದ್ರದ ಬಿಜೆಪಿ ಸರ್ಕಾರವು ದೇಶದ ಆರ್ಥಿಕ ಹಾಗೂ ಸಾಮಾಜಿಕ ರಂಗಗಳನ್ನು ನಿರ್ವಹಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ತೀವ್ರವಾಗಿ ಆಕ್ಷೇಪಿಸಿದ್ದಾರೆ. ತಮ್ಮ ತವರು ಜಿಲ್ಲೆಯಾದ ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಡವರ ಕಷ್ಟಗಳ ಬಗ್ಗೆ ಕನಿಷ್ಠ ಕಾಳಜಿಯೂ ಇಲ್ಲ. ಅವರು ಕೇವಲ ಆಕರ್ಷಕ ಭಾಷಣ ಮಾಡುವ ‘ಮಾತಿನ ಮಲ್ಲ’ ಎಂದು ಲೇವಡಿ ಮಾಡಿದರು. ದೇಶದ ಸದ್ಯದ ದುಸ್ಥಿತಿ ಮತ್ತು ಕೇಂದ್ರ ಸರ್ಕಾರದ ಜನವಿರೋಧಿ…

Read More
Mallikarjun Kharge angry on central government for raising petrol price

Mallikarjun Kharge: ಇಂಧನ ದರ ಏರಿಕೆ ಬಿಸಿ: ಕೇಂದ್ರದ ವಿರುದ್ಧ ಖರ್ಗೆ ಆಕ್ರೋಶ

ನವದೆಹಲಿ: ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಸತತವಾಗಿ ಏರಿಕೆಯಾಗುತ್ತಿರುವ ಬೆನ್ನಲ್ಲೇ, ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕೇವಲ ಎಂಟು ದಿನಗಳ ಅವಧಿಯಲ್ಲಿ ಇಂಧನ ಬೆಲೆಗಳನ್ನು ಮೂರು ಬಾರಿ ಹೆಚ್ಚಿಸಿರುವುದು ಜನಸಾಮಾನ್ಯರ ಕಷ್ಟದ ಗಳಿಕೆಯನ್ನು ಕಂತುಗಳ ರೂಪದಲ್ಲಿ ಲೂಟಿ ಮಾಡುವ ತಂತ್ರ ಎಂದು ಅವರು ಗಂಭೀರವಾಗಿ ಆರೋಪಿಸಿದ್ದಾರೆ. ಜಾಗತಿಕವಾಗಿ ಹಲವು ದೇಶಗಳು ತಮ್ಮ ನಾಗರಿಕರಿಗೆ ತೈಲ ದರದಲ್ಲಿ ವಿನಾಯಿತಿ ನೀಡುತ್ತಿದ್ದರೆ, ಭಾರತದಲ್ಲಿ ಮಾತ್ರ ಸಾರ್ವಜನಿಕರ…

Read More
Why opposition are against delimitation Mallikarjun Kharge taunts center

Mallikarjun Kharge: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ, ಸಂಸತ್ತು ಹೈಜಾಕ್‌ ಮಾಡೋಕೆ ಬಿಡಲ್ಲ

ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಮಂಡಿಸಿರುವ ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ಸೇರಿದಂತೆ ಮೂರು ಪ್ರಮುಖ ವಿಧೇಯಕಗಳ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಕೆಂಡಕಾರಿದ್ದಾರೆ. ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡುವ ನೆಪದಲ್ಲಿ ಕೇಂದ್ರ ಸರ್ಕಾರವು ದೋಷಪೂರಿತ ಕ್ಷೇತ್ರ ಪುನರ್ ವಿಂಗಡಣೆ ವಿಧೇಯಕವನ್ನು ಕಳ್ಳತನದಿಂದ ಜಾರಿಗೆ ತರಲು ಸಂಚು ರೂಪಿಸುತ್ತಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಮಹಿಳಾ ಮೀಸಲಾತಿಯ ಮುಖವಾಡ ಧರಿಸಿ ಸಂವಿಧಾನ ಮತ್ತು ಸಂಸತ್ತನ್ನು…

Read More
Mallikarjun Kharge slams central government

Mallikarjun Kharge: ಕೇಂದ್ರದ ವಿರುದ್ಧ ಖರ್ಗೆ ಗರಂ, ಮಗ್ರೇಗಾ ರದ್ದತಿಗೆ ವಿರೋಧ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಅಗತ್ಯವಿದ್ದರೆ ಹೈಕಮಾಂಡ್ ದೆಹಲಿಗೆ ಕರೆಯಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಹೇಳಿದ್ದಾರೆ. ಕೇಂದ್ರದ ವಿರುದ್ಧ ವಾಗ್ದಾಳಿ  ಬೆಂಗಳೂರಿನಲ್ಲಿಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಉಭಯ ನಾಯಕರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಮೈಸೂರಿನಲ್ಲಿ ಭೇಟಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ. ಇದೇ ವೇಳೆ, ಮನ್ರೇಗಾ ರದ್ದತಿ ಕುರಿತಂತೆ ಕೇಂದ್ರ ಸರ್ಕಾರ ವಿರುದ್ಧ ಅಸಮಾಧಾನ…

Read More