Cyber Crime: ನೂರಾರು ಕೋಟಿ ವಂಚಿಸಿದ್ದ ಆರೋಪಿಗಳು ಅಂದರ್, ಮಂಗಳೂರು ಪೊಲೀಸರಿಂದ ಕಾರ್ಯಾಚರಣೆ
ದಕ್ಷಿಣ ಕನ್ನಡ: ನೇಪಾಳದಲ್ಲಿ ಕುಳಿತು ಭಾರತೀಯರನ್ನು ಗುರಿಯಾಗಿಸಿ ನೂರಾರು ಕೋಟಿ ರೂಪಾಯಿ ವಂಚನೆ ಮಾಡಿದ 11 ಮಂದಿಯ ತಂಡವನ್ನು ಮಂಗಳೂರು ನಗರ ಸೆನ್ ಕ್ರೈಂ (Cyber Crime) ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ತಲೆಮರೆಸಿಕೊಂಡಿರುವ ಕೆಲ ಆರೋಪಿಗಳು ವಂಚಕರ ತಂಡದಲ್ಲಿ 16 ಭಾರತೀಯರು ಹಾಗೂ ಚೈನಾದ ಈ ಪ್ರಕರಣದಲ್ಲಿ ಐವರು ಭಾರತೀಯ ಆರೋಪಿಗಳು ತಲೆಮರೆಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರೆದಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಇದನ್ನೂ ಓದಿ: ವಸಂತ್ ನಾಯ್ಕ್ ಕೊಲೆ…
