congress government guarantee scheme is very helpful for people says MB Patil

MB Patil: ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಹೆಸರು ಬಂದಿದೆ: ಸಚಿವ ಎಂ ಬಿ ಪಾಟೀಲ್

ವಿಜಯಪುರ: ರಾಜ್ಯ ಸರ್ಕಾರದ ಹೆಮ್ಮೆಯ ಪಂಚ ಗ್ಯಾರಂಟಿ ಯೋಜನೆಗಳು ಜಿಲ್ಲೆಯಲ್ಲಿ ಯಶಸ್ವಿಗೊಳಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಸಚಿವ ಎಂ.ಬಿ.ಪಾಟೀಲ್ (MB Patil) ಹೇಳಿದ್ದಾರೆ. ಅನ್ನಭಾಗ್ಯದಿಂದ 16 ಲಕ್ಷ ಜನರಿಗೆ ಸಹಾಯ ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಹೆಸರು ತಂದು ಕೊಟ್ಟಿದ್ದು ಈ ಪಂಚ ಗ್ಯಾರಂಟಿ ಯೋಜನೆಗಳು. ಈ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಿಂದ ಜಿಲ್ಲೆಯ ಒಟ್ಟು 16 ಲಕ್ಷ 55 ಸಾವಿರ ಜನ ಫಲಾನುಭವಿಗಳಿಗೆ ಸಹಾಯಕವಾಗಿದೆ. ಈ ವರೆಗೆ 457 ಕೋಟಿ ರೂಪಾಯಿ…

Read More