Good News: ಕ್ಯಾನ್ಸರ್ ಚಿಕಿತ್ಸೆ ವೆಚ್ಚ ತೀವ್ರ ಕುಸಿತ: 137 ಪ್ರಮುಖ ಔಷಧಗಳ ಬೆಲೆ ಇಳಿಕೆ ಮಾಡಿದ ಕೇಂದ್ರ
ನವದೆಹಲಿ: ಕ್ಯಾನ್ಸರ್ ರೋಗಿಗಳಿಗೆ ಹಾಗೂ ಅವರ ಕುಟುಂಬಸ್ಥರಿಗೆ ಕೇಂದ್ರ ಸರ್ಕಾರದಿಂದ ಭಾರಿ ಆರ್ಥಿಕ ರಿಲೀಫ್ ಸಿಕ್ಕಿದೆ. ಕ್ಯಾನ್ಸರ್ ಚಿಕಿತ್ಸೆಗೆ ಬಳಸಲಾಗುವ 137 ಪ್ರಮುಖ (Good News) ಔಷಧಗಳ ವ್ಯಾಪಾರ ಲಾಭದ (Trade Margin) ಮಿತಿಯನ್ನು ರಾಷ್ಟ್ರೀಯ ಔಷಧ ಬೆಲೆ ನಿಯಂತ್ರಣ ಪ್ರಾಧಿಕಾರ (NPPA) ಶೇಕಡಾ 30ಕ್ಕೆ ಕಟ್ಟುನಿಟ್ಟಾಗಿ ನಿಗದಿಪಡಿಸಿದೆ. ಇದರ ಪರಿಣಾಮವಾಗಿ ದೇಶಾದ್ಯಂತ ಲಭ್ಯವಿರುವ 1,000ಕ್ಕೂ ಹೆಚ್ಚು ಬ್ರ್ಯಾಂಡ್‌ಗಳ ಕ್ಯಾನ್ಸರ್ ಔಷಧಗಳ ಗರಿಷ್ಠ ಚಿಲ್ಲರೆ ಬೆಲೆಯಲ್ಲಿ (MRP) ಭಾರಿ ಇಳಿಕೆಯಾಗಿದೆ. ಈ ಪರಿಷ್ಕೃತ ದರಗಳು ನವೆಂಬರ್ 9…
